Engineers Day

Dr, Prof, Tr ಬಳಿಕ ಈಗ Er ಸರದಿ: ಕರ್ನಾಟಕದ ಇಂಜಿನಿಯರ್‌ಗಳಿಗೂ ಸಿಕ್ತು ಹೊಸ ಗುರುತು!
ಡಾಕ್ಟರ್ ಗಳಿಗೆ Dr, ಪ್ರೊಫೆಸರ್ ಗಳಿಗೆ Prof ಎಂದು ಹೆಸರಿಗೆ ಮೊದಲು ಗೌರವದ ವಿಶೇಷಣ ಇರುವಂತೆ ಶಿಕ್ಷಕರಿಗೆ ಕರ್ನಾಟಕದಲ್ಲಿ Tr ಎಂಬ ವಿಶೇಷಣವನ್ನು ನೀಡಲಾಗಿದೆ. ಈಗ ಅದೇ ಮಾದರಿಯಲ್ಲಿ ಎಂಜಿನಿಯರ್ ಗಳಿಗೆ Er ಎಂದು ವಿಶೇಷಣವನ್ನು ಅಧಿಕೃತವಾಗಿ ಬಳಸಲು ಸರ್ಕಾರ ಆದೇಶ ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ:

ಮಳೆ ಕೊರತೆ ವಿಚಾರವನ್ನು ರಾಜಕೀಯಗೊಳಿಸಬೇಡಿ; ರೈತರ ನೆರವಿಗೆ ಸರ್ಕಾರ ಬದ್ಧ: ಡಿ.ಕೆ ಶಿವಕುಮಾರ್; Video
ನಮ್ಮ ರಾಜ್ಯದಲ್ಲೇ ಅತಿ ಹೆಚ್ಚು ಎಂಜಿನಿಯರ್ ಗಳಿದ್ದಾರೆ ಎಂಬುದು ಎಲ್ಲರಿಗೂ ತಿಳಿದಿರುವ ಸಂಗತಿ. ಹೀಗಾಗಿ ಅವರನ್ನು ಗುರುತಿಸುವುದು ನಮ್ಮ ಕರ್ತವ್ಯ. ಇನ್ನು ಮುಂದೆ ಸರ್ಕಾರ ಎಂಜಿನಿಯರ್ ದಿನ ಆಚರಿಸಲಿದೆ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

ಸರ್ ಎಂ ವಿಶ್ವೇಶ್ವರಯ್ಯ ಜನ್ಮದಿನ, ಎಂಜಿನಿಯರ್ ಗಳ ದಿನ: ಪ್ರಧಾನಿ ಮೋದಿ ಸೇರಿದಂತೆ ಗಣ್ಯರ ಶುಭಾಶಯ
ಇಂದು ಸೆಪ್ಟೆಂಬರ್ 15, ಎಂಜಿನಿಯರ್ ಗಳ ದಿನ. ಪ್ರತಿ ವರ್ಷ ಸೆಪ್ಟೆಂಬರ್ 15 ನ್ನು ಭಾರತದಲ್ಲಿ ಎಂಜಿನಿಯರ್ಸ್ ಡೇ ಎಂದು ಆಚರಣೆ ಮಾಡಲಾಗುತ್ತದೆ. ಭಾರತದ ಮಹಾನ್ ಎಂಜಿನಿಯರ್ ಮತ್ತು ಭಾರತ ರತ್ನ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರ ಜನ್ಮದಿನವನ್ನೇ ದೇಶದಲ್ಲಿ ಇಂಜಿನಿಯರ್ಸ್ ಡೇ ಎಂದು ಆಚರಿಸುತ್ತಾರೆ.

ಸರ್ ಎಂ ವಿಶ್ವೇಶ್ವರಯ್ಯ ಜನ್ಮಜಯಂತಿ: ಇಂಜಿನಿಯರ್ ದಿನ ಆಚರಣೆ, ಪ್ರಧಾನಿ ಸೇರಿ ಗಣ್ಯರಿಂದ ಶುಭಾಶಯ
ಸೆಪ್ಟೆಂಬರ್ 15, ಎಂಜಿನಿಯರ್ ದಿನ. ಕರ್ನಾಟಕ, ಭಾರತ ದೇಶ ಕಂಡ ಅಪ್ರತಿಮ, ಬುದ್ಧಿವಂತ ಎಂಜಿನಿಯರ್ ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯನರ ಜನ್ಮ ಜಯಂತಿ ಇಂದು. ಈ ಕಾರಣದಿಂದ ಈ ದಿನವನ್ನು ಎಂಜಿನಿಯರ್ ದಿನ ಎಂದು ಆಚರಿಸಲಾಗುತ್ತದೆ.

ಸರ್ ಎಂ.ವಿಶ್ವೇಶ್ವರಯ್ಯನವರ ಹಾದಿಯಲ್ಲಿಯೇ ನಾಡು ಕಟ್ಟಲು ಸಂಕಲ್ಪ ಮಾಡೋಣ: ಸಿಎಂ ಬಸವರಾಜ ಬೊಮ್ಮಾಯಿ
ಎಂಜಿನಿಯರ್ ದಿನದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೆ ಆರ್ ವೃತ್ತದಲ್ಲಿರುವ ಸರ್ ಎಂ ವಿಶ್ವೇಶ್ವರಯ್ಯ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಎಂಜಿನಿಯರ್ ಗಳ ಅಪಾರ ಪರಿಶ್ರಮವಿಲ್ಲದಿದ್ದರೆ ಮಾನವನ ಪ್ರಗತಿ ಅಪೂರ್ಣ: ಪ್ರಧಾನಿ ಮೋದಿ
ಭಾರತ, ಶ್ರೀಲಂಕಾ ಮತ್ತು ಟಾಂಜಾನಿಯಾಗಳಲ್ಲಿ ಸೆಪ್ಟೆಂಬರ್ 15ನ್ನು ಎಂಜಿನಿಯರ್ ದಿನವೆಂದು ಆಚರಿಸಲಾಗುತ್ತಿದೆ.

ಪರಶುರಾಮ ಸಹ ಇಂಜಿನಿಯರ್ ಆಗಿರಬೇಕು: ಮನೋಹರ್ ಪರಿಕ್ಕರ್
ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್, ಗೋವಾವನ್ನು ಸೃಷ್ಟಿಸಿದವನು ಎಂದು ನಂಬಲಾದ ಪರಶುರಾಮ, ಸಮುದ್ರದಿಂದ ಭೂಮಿಯನ್ನು ಪಡೆದಿರುವ ಇಂಜಿನಿಯರ್ ಆಗಿರಬೇಕು ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಇಂಜಿನಿಯರ್'ಗಳ ದಿನ: ಶುಭಾಶಯ ಕೋರಿದ ಪ್ರಧಾನಮಂತ್ರಿ ನರೇಂದ್ರ ಮೋದಿ
ದೇಶದಾದ್ಯಂತ ಇಂಜಿನಿಯರ್ ದಿನವನ್ನು ಆಚರಿಸಲಾಗುತ್ತಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ಶುಭಾಶಯ ಕೋರಿದ್ದಾರೆ...

