ಕ್ರಿಕೆಟ್ಮೂರನೇ ಟೆಸ್ಟ್: ಮೊಹಮ್ಮದ್ ಸಿರಾಜ್ ವಿರುದ್ಧ ಇಂಗ್ಲೆಂಡ್ ಅಭಿಮಾನಿಗಳ ಅತಿರೇಕದ ವರ್ತನೆ; ರಿಷಭ್ ಪಂತ್ ಗರಂ
ಇಂಗ್ಲೆಂಡ್ ಅಭಿಮಾನಿಗಳ ಅತಿರೇಕದ ವರ್ತನೆ ವಿರುದ್ಧ ಟೀಂ ಇಂಡಿಯಾ ವಿಕೆಟ್ ಕೀಪರ್ ರಿಷಭ್ ಪಂತ್ ಗರಂ ಆಗಿದ್ದಾರೆ. ಕಾರಣ ಬುಧವಾರ ನಡೆದ ಭಾರತ ಹಾಗೂ ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯದ ವೇಳೆ ಪೀಲ್ಡಿಂಗ್ ನಲ್ಲಿದ್ದ ಭಾರತದ ವೇಗಿ ಮೊಹಮ್ಮದ್ ಸಿರಾಜ್ ಮೇಲೆ ಇಂಗ್ಲೆಂಡ್ ಅಭಿಮಾನಿಗಳು ಬಾಲ್ ಎಸೆದಿದ್ದಾರೆ.