England lead

ENG VS IND, 4TH Test: ಬೆನ್ ಸ್ಟೋಕ್ಸ್ ಶತಕ, ಇಂಗ್ಲೆಂಡ್ ಗೆ 311 ರನ್ ಮುನ್ನಡೆ!
ಮೊದಲು ಬ್ಯಾಟಿಂಗ್ ಮಾಡಿದ ಭಾರತ 358 ರನ್ ಗಳಿಸಿ ಸರ್ವಪತನ ಕಂಡಿತ್ತು. ಇದಕ್ಕುತ್ತರವಾಗಿ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ 699 ರನ್ ಕಲೆ ಹಾಕಿದೆ. ಇದರೊಂದಿಗೆ 311 ರನ್ ಗಳ ಮುನ್ನಡೆ ಕಾಯ್ದುಕೊಂಡಿದೆ.

3ನೇ ಟೆಸ್ಟ್: ದಿನಾಂತ್ಯಕ್ಕೆ ಮೊದಲ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ 120 ರನ್ ಗಳಿಕೆ; 42 ರನ್ ಗಳ ಮುನ್ನಡೆ
ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಮೊದಲನೇ ಇನ್ನಿಂಗ್ಸ್ ನಲ್ಲಿ ದಿನಾಂತ್ಯಕ್ಕೆ ಯಾವುದೇ ವಿಕೆಟ್ ನಷ್ಟವಿಲ್ಲದೇ 120 ರನ್ ಗಳಿಸಿದೆ.

