England series

'ರಿಸ್ಕ್ ತೆಗೆದುಕೊಳ್ಳಲು ಸಾಧ್ಯವಿಲ್ಲ': ಇಂಗ್ಲೆಂಡ್ ಟೆಸ್ಟ್‌ಗೆ ಮೊಹಮ್ಮದ್ ಶಮಿ ಔಟ್; ಕನ್ನಡಿಗನಿಗೆ ಅವಕಾಶ?
ಶಮಿ ಅವರಿಗೆ ದಿನಕ್ಕೆ 10 ಓವರ್‌ಗಳನ್ನು ಬೌಲಿಂಗ್ ಮಾಡುವ ಸಾಧ್ಯತೆ ಇದೆಯೇ ಎಂಬ ಬಗ್ಗೆ ಆಯ್ಕೆದಾರರಿಗೆ ಸ್ಪಷ್ಟ ಮಾಹಿತಿಯಿಲ್ಲ ಎಂದು ಬಿಸಿಸಿಐ ಮೂಲವೊಂದು ಹೇಳಿದೆ.

'ತಮ್ಮ ಬಗ್ಗೆ ಯೋಚಿಸುವ ಸಮಯ ಇದಲ್ಲ'; ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ನಿವೃತ್ತಿಯಿಂದ ಯೂಟರ್ನ್ ತೆಗೆದುಕೊಳ್ಳಬೇಕು!
ಸಂಕಷ್ಟದ ಸಮಯದಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಆಟಗಾರರನ್ನು ಬೆಂಬಲಿಸಬೇಕು. ಆಗ ಆಟಗಾರರು ಹೆಚ್ಚುತ್ತಿರುವ ಒತ್ತಡಕ್ಕೆ ಮಣಿಯುವುದಿಲ್ಲ ಎಂದು ಅನುಭವಿ ಕ್ರಿಕೆಟಿಗ ಹೇಳಿದರು.

India vs England Test Series: ಸಾಯಿ ಸುದರ್ಶನ್, ಅರ್ಷದೀಪ್ ಸಿಂಗ್‌ಗೆ ಸ್ಥಾನ; ಶ್ರೇಯಸ್ ಅಯ್ಯರ್ ಸೇರ್ಪಡೆ ಅನುಮಾನ- ರವಿಶಾಸ್ತ್ರಿ
ಸಾಯಿ ಸುದರ್ಶನ್ ಅವರು ಎಲ್ಲ ಮಾದರಿಗೆ ಸೂಕ್ತವಾಗುವ ಆಟಗಾರ. ಇಂಗ್ಲೆಂಡ್ ಪ್ರವಾಸದಲ್ಲಿ ಅವರ ಸೇರ್ಪಡೆ ಮಾಡುವುದರಿಂದ ತಂಡಕ್ಕೆ ಒಳಿತಾಗಲಿದೆ. ತಮಿಳುನಾಡಿನ ಬ್ಯಾಟರ್ ಎಡಗೈ ಬ್ಯಾಟರ್ ಆಗಿರುವುದರ ಜೊತೆಗೆ ಇಂಗ್ಲೆಂಡ್‌ನಲ್ಲಿನ ಪರಿಸ್ಥಿತಿಗಳನ್ನು ಚೆನ್ನಾಗಿ ತಿಳಿದಿದ್ದಾರೆ ಎಂದರು.

'ಬುಮ್ರಾ ಜೊತೆ ತುಂಬಾ ಜಾಗರೂಕರಾಗಿರಿ': ಇಂಗ್ಲೆಂಡ್ ಟೆಸ್ಟ್ ಪಂದ್ಯಕ್ಕೂ ಮುನ್ನ ಭಾರತಕ್ಕೆ ರವಿಶಾಸ್ತ್ರಿ ಎಚ್ಚರಿಕೆ
ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಶಮಿ ಸಂಪೂರ್ಣವಾಗಿ ಫಿಟ್ ಆಗಿದ್ದರೆ, ಅವರು ಇಂಗ್ಲೆಂಡ್‌ಗೆ ಹಲವಾರು ಸಮಸ್ಯೆಗಳನ್ನು ಉಂಟುಮಾಡುತ್ತಾರೆ.

ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ಅಫ್ಘಾನ್ ಟೆಸ್ಟ್: ಇಕ್ಕಟ್ಟಿನಲ್ಲಿ ಸಿಲುಕಿದ ನಾಯಕ ಕೊಹ್ಲಿ
ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೋಹ್ಲಿ ಸಧ್ಯಕ್ಕೆ ಐಪಿಎಲ್ ನಲ್ಲಿ ಕಾರ್ಯನಿರತರಾಗಿದ್ದು,ಸರಣಿ ಕ್ರಿಕೆಟ್ ಟೂರ್ನಿಗಳ ನಡುವೆ ಆಯ್ಕೆ ಮಾಡಿಕೊಳ್ಳಬೇಕಾದ ಅನಿವಾರ್ಯತೆಗೆ ಸಿಲುಕಿದ್ದಾರೆ.

