ಕ್ರಿಕೆಟ್ಅಂತಾರಾಷ್ಟ್ರೀಯ ಕ್ರಿಕೆಟಿಗೆ ಇಂಗ್ಲೆಂಡ್ ಸ್ಟಾರ್ ಆಟಗಾರ ಬೆನ್ ಸ್ಟೋಕ್ಸ್ ವಿದಾಯ: ಸಚಿನ್ ತೆಂಡೂಲ್ಕರ್ ಹೇಳಿದ್ದೇನು?
ನಾಟಿಂಗ್ಹ್ಯಾಮ್ನಲ್ಲಿ ನ್ಯೂಜಿಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮಧ್ಯದಲ್ಲಿ ಇದೇ ತಮ್ಮ ಕೊನೆಯ ಅಂತಾರಾಷ್ಟ್ರೀಯ ಪಂದ್ಯ ಎಂದು ಘೋಷಿಸುವ ಮೂಲಕ ಭಾನುವಾರ ಬೆನ್ ಸ್ಟೋಕ್ಸ್ ಕ್ರಿಕೆಟ್ ಜಗತ್ತಿಗೆ ಶಾಕ್ ನೀಡಿದರು.