ಕ್ರಿಕೆಟ್17 ವರ್ಷಗಳ ಬಳಿಕ ಪಾಕ್ ಪ್ರವಾಸ: ಇಂಗ್ಲೆಂಡ್ ತಂಡ ತಂಗಿದ್ದ ಹೊಟೇಲ್ ಬಳಿ ಗುಂಡಿನ ದಾಳಿ, ಆತಂಕ ಸೃಷ್ಟಿ!
ಇಂಗ್ಲೆಂಡ್ ಮತ್ತು ಪಾಕಿಸ್ತಾನ ತಂಡಗಳು ಮುಲ್ತಾನ್ನಲ್ಲಿ ಎರಡನೇ ಟೆಸ್ಟ್ ಗೆ ತಯಾರಿ ನಡೆಸುತ್ತಿವೆ. ಆದರೆ ಅದಕ್ಕೂ ಮೊದಲು ಆಘಾತಕಾರಿ ಘಟನೆಯೊಂದು ಮುನ್ನೆಲೆಗೆ ಬಂದಿದ್ದು ಇಂದು ಬೆಳಗ್ಗೆ ಇಂಗ್ಲೆಂಡ್ ತಂಡದ ಹೋಟೆಲ್ ಬಳಿ ಗುಂಡಿನ ಸದ್ದು ಕೇಳಿ ಬಂದಿದೆ.