England Test Series

'ಆ ತಂಡಕ್ಕೆ ಧೈರ್ಯವಿತ್ತು...': ಇಂಗ್ಲೆಂಡ್ ವಿರುದ್ಧದ ಸರಣಿಗೂ ಮುನ್ನ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ
ಬಹುನಿರೀಕ್ಷಿತ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಸಮೀಪಿಸುತ್ತಿರುವಂತೆಯೇ, ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ ಅಭಿಮಾನಿಗಳಿಗೆ ಮೆನ್ ಇನ್ ಬ್ಲೂ ತಂಡವು ಇಂಗ್ಲಿಷ್ ನೆಲದಲ್ಲಿ ಕೊನೆಯ ಬಾರಿಗೆ ಸುದ್ದಿ ಮಾಡಿದ್ದನ್ನು ನೆನಪಿಸುತ್ತದೆ.

ಇಂಗ್ಲೆಂಡ್ ಟೆಸ್ಟ್ ಸರಣಿ: 'ಈ ಅವಕಾಶವನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಉತ್ಸುಕನಾಗಿದ್ದೇನೆ'; ಕರುಣ್ ನಾಯರ್
33 ವರ್ಷದ ಅವರು 2016ರಲ್ಲಿ ಮೊಹಾಲಿಯಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದರು ಮತ್ತು ಚೆನ್ನೈನಲ್ಲಿ ನಡೆದ ಮೂರನೇ ಟೆಸ್ಟ್‌ನಲ್ಲಿ ಅಜೇಯ 303 ರನ್ ಗಳಿಸಿ ಎಲ್ಲರ ಗಮನ ಸೆಳೆದರು.

'ಕುಲದೀಪ್ ಯಾದವ್ ಔಟ್, 3ನೇ ಕ್ರಮಾಂಕದಲ್ಲಿ ಸಾಯಿ ಸುದರ್ಶನ್': ರಾಬಿನ್ ಉತ್ತಪ್ಪ ಪ್ರಕಾರ ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್...
ಭಾರತದ ಮಾಜಿ ಆರಂಭಿಕ ಆಟಗಾರ ರಾಬಿನ್ ಉತ್ತಪ್ಪ, ರಾಹುಲ್ ಅವರನ್ನು ಆರಂಭಿಕ ಆಟಗಾರನಾಗಿ ಮುಂದುವರಿಸುವಂತೆ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರಿಗೆ ಸಲಹೆ ನೀಡಿದ್ದಾರೆ.

ಅಭ್ಯಾಸದ ವೇಳೆ ಭರ್ಜರಿ ಸಿಕ್ಸ್ ಬಾರಿಸಿದ ರಿಷಭ್ ಪಂತ್; ಕ್ರೀಡಾಂಗಣದ ಛಾವಣಿಯೇ ಪುಡಿಪುಡಿ! ವಿಡಿಯೋ
ಟೀಂ ಇಂಡಿಯಾ ಆಟಗಾರರು ಅಭ್ಯಾಸ ನಡೆಸುತ್ತಿರುವ ವಿಡಿಯೋವನ್ನು ಭಾರತೀಯ ಕ್ರಿಕೆಟ್ ತಂಡದ ಇನ್‌ಸ್ಟಾಗ್ರಾಂ ಹ್ಯಾಂಡಲ್‌ನಲ್ಲಿ ಹಂಚಿಕೊಳ್ಳಲಾಗಿದ್ದು, ಹಲವಾರು ಆಟಗಾರರು ಅಭ್ಯಾಸದಲ್ಲಿ ತೊಡಗಿದ್ದಾರೆ.

ಭಾರತ vs ಇಂಗ್ಲೆಂಡ್ ಮೊದಲನೇ ಟೆಸ್ಟ್‌ಗೂ ಮುನ್ನ ಟೀಂ ಇಂಡಿಯಾಗೆ ಹಿನ್ನಡೆ; ರಿಷಭ್ ಪಂತ್‌ಗೆ ಗಾಯ
ಭಾನುವಾರ ಬೆಕೆನ್‌ಹ್ಯಾಮ್‌ನಲ್ಲಿ ಟೀಮ್ ಇಂಡಿಯಾ ಅಭ್ಯಾಸ ನಡೆಸುತ್ತಿದ್ದಾಗ ಈ ಘಟನೆ ಸಂಭವಿಸಿದ್ದು, ನಾಯಕ ಗಿಲ್ ಮತ್ತು ಮುಖ್ಯ ಕೋಚ್ ಗೌತಮ್ ಗಂಭೀರ್ ತರಬೇತಿಯ ನೇತೃತ್ವ ವಹಿಸಿದ್ದರು.

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತದ ಯುವ ಪಡೆ ಅಭ್ಯಾಸ ಆರಂಭ!
ಹೆಚ್ಚಾಗಿ ಯುವ ಮತ್ತು ಅನನುಭವಿ ಕ್ರಿಕೆಟ್ ತಂಡದ ನೇತೃತ್ವವನ್ನು ಗಿಲ್ ವಹಿಸಿದ್ದು, 2007ರ ನಂತರ ಮೊದಲ ಬಾರಿಗೆ ಇಂಗ್ಲೆಂಡ್‌ನಲ್ಲಿ ಟೆಸ್ಟ್ ಸರಣಿಯನ್ನು ಗೆಲ್ಲುವ ಗುರಿಯನ್ನು ಹೊಂದಿದ್ದಾರೆ.

'ಇದು ಸರಿಯಾದ ನಿರ್ಧಾರ': ಟೆಸ್ಟ್ ನಾಯಕನಾಗಿ ಶುಭಮನ್ ಗಿಲ್ ನೇಮಕಕ್ಕೆ ರಿಕಿ ಪಾಂಟಿಂಗ್ ಪ್ರತಿಕ್ರಿಯೆ
ಐಪಿಎಲ್ ಅವಧಿಯಲ್ಲಿ ಗಿಲ್ ಜೊತೆ ಕೆಲಸ ಮಾಡಿರುವ ಪಾಂಟಿಂಗ್, ಯುವ ಬ್ಯಾಟ್ಸ್‌ಮನ್‌ನ ಮನೋಧರ್ಮ ಮತ್ತು ನಾಯಕತ್ವ ಕೌಶಲ್ಯವನ್ನು ಶ್ಲಾಘಿಸಿದ್ದಾರೆ.

India A vs England Lions: ಇಂಗ್ಲೆಂಡ್‌ನಲ್ಲಿ ಮಿಂಚಿದ ಕನ್ನಡಿಗ ಕರುಣ್ ನಾಯರ್; ಆಕರ್ಷಕ ಶತಕ
ಟೀಂ ಇಂಡಿಯಾದ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಬಳಿಕ ಕರುಣ್ ನಾಯರ್ ಅವರಂತಹ ಆಟಗಾರರಿಗೆ ತಂಡದಲ್ಲಿ ಸ್ಥಾನ ಸಿಕ್ಕಿದೆ.

