England tour

ಇಂಗ್ಲೆಂಡ್ ಪ್ರವಾಸ: ಭಾರತ ಪುರುಷ, ಮಹಿಳಾ ಕ್ರಿಕೆಟ್ ತಂಡಕ್ಕೆ ಕಠಿಣ ಕ್ವಾರಂಟೈನ್ ಆರಂಭ
ಮುಂಬರುವ ಇಂಗ್ಲೆಂಡ್ ಪ್ರವಾಸದ ನಿಮಿತ್ತ ಭಾರತ ಪುರುಷ ಮತ್ತು ಮಹಿಳಾ ಕ್ರಿಕೆಟ್ ತಂಡ ಕಠಿಣ ಕಠಿಣ ಕ್ವಾರಂಟೈನ್ ಆರಂಭಿಸಿದೆ.

ಕೊರೋನಾ ಮಣಿಸಿದ ವೃದ್ಧಿಮಾನ್ ಸಾಹ, ಸದ್ಯದಲ್ಲಿಯೇ ಭಾರತ ತಂಡ ಸೇರಲಿರುವ ವಿಕೆಟ್‌ಕೀಪರ್
ಟೀಂ ಇಂಡಿಯಾದ ಹಿರಿಯ ವಿಕೆಟ್‌ಕೀಪರ್, ಬ್ಯಾಟ್ಸ್‌ಮನ್ ವೃದ್ದಿಮಾನ್ ಸಾಹ ಕೋವಿಡ್ ಸಾಂಕ್ರಾಮಿಕದ ವಿರುದ್ದ ಜಯಸಾಧಿಸಿದ್ದಾರೆ.

ಕೊರೋನಾದಿಂದ ತಾಯಿ, ಸೋದರಿ ಕಳೆದುಕೊಂಡಿದ್ದ ವೇದಾಗೆ ಮತ್ತೊಂದು ಶಾಕ್: ಇಂಗ್ಲೆಂಡ್ ಪ್ರವಾಸದಿಂದ ಔಟ್
ಇಂಗ್ಲೆಂಡ್ ಪ್ರವಾಸಕ್ಕೆ ಭಾರತ ಮಹಿಳಾ ಕ್ರಿಕೆಟ್ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪ್ರಕಟಿಸಿದೆ.

ಭಾರತಕ್ಕೆ ಇಂಗ್ಲೆಂಡ್ ಪ್ರವಾಸ: ಸುದೀರ್ಘ ಸರಣಿಯ ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ
ಮುಂದಿನ ಫೆಬ್ರವರಿಯಲ್ಲಿ ಇಂಗ್ಲೆಂಡ್ ಭಾರತ ಪ್ರವಾಸ ಕೈಗೊಳ್ಳಲಿದ್ದು ಸುದೀರ್ಘ ಸರಣಿಯ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ.

ಕೊರೋನಾ ವೈರಸ್ ಎಫೆಕ್ಟ್: ಇಂಗ್ಲೆಂಡ್ ಪ್ರವಾಸ ಕೈಬಿಟ್ಟ ಭಾರತ ಮಹಿಳಾ ಕ್ರಿಕೆಟ್ ತಂಡ!
ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದಿಂದಾಗಿ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಇಂಗ್ಲೆಂಡ್ ಪ್ರವಾಸ ರದ್ದಾಗಿದೆ ಎಂದು ತಿಳಿದುಬಂದಿದೆ.

ಇಂಗ್ಲೆಂಡ್ ಸರಣಿಗೆ ತಯಾರಾಗುವಾಗ ವಿರಾಟ್ ಕೊಹ್ಲಿ ಆತಂಕದಲ್ಲಿದ್ದರು: ಸೌರವ್ ಗಂಗೂಲಿ
ಇಂಗ್ಲೆಂಡ್ ಸರಣಿಗೆ ತಯಾರಾಗುವಾಗ ವಿರಾಟ್ ಕೊಹ್ಲಿ ಭಯಗೊಂಡಿದ್ದರು ಎಂದು ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಹೇಳಿದ್ದಾರೆ.
ಇಂಗ್ಲೆಂಡ್, ಐರ್ಲ್ಯಾಂಡ್ ಪ್ರವಾಸಕ್ಕೆ ಭಾರತ ಕ್ರಿಕೆಟ್ ತಂಡ ಪ್ರಯಾಣ: ಆಲ್ ದ ಬೆಸ್ಟ್ ಟೀಂ ಇಂಡಿಯಾ!
ಮುಂಬರುವ ಐರ್ ಲ್ಯಾಂಡ್ ಹಾಗೂ ಇಂಗ್ಲೆಂಡ್ ವಿರುದ್ಧದ ಎರಡು ತಿಂಗಳ ಧೀರ್ಘ ಕಾಲಿನ ಎಲ್ಲಾ ಮಾದರಿಯ ಕ್ರಿಕೆಟ್ ಸರಣಿಗಾಗಿ ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾ ಇಂದು ಇಲ್ಲಿನ ಇಂದಿರಾಗಾಂಧಿ ವಿಮಾನ ನಿಲ್ದಾಣದಿಂದ ಪ್ರಯಾಣ ಬೆಳೆಸಿತು.

ಇಂಗ್ಲೆಂಡ್ ಪ್ರವಾಸಕ್ಕಾಗಿ ಬೆಂಗಳೂರಿನಲ್ಲಿ ಎಂಎಸ್ ಧೋನಿಯ ಕಠಿಣ ಅಭ್ಯಾಸ ಹೇಗಿದೆ ಗೊತ್ತಾ?
ಏಕದಿನ ಮತ್ತು ಟಿ20 ಪಂದ್ಯಗಳಿಗೆ ಸೀಮಿತವಾಗಿರುವ ಟೀಂ ಇಂಡಿಯಾದ ಆಟಗಾರ ಮಾಜಿ ನಾಯಕ ಎಂಎಸ್ ಧೋನಿ ಇಂಗ್ಲೆಂಡ್ ಪ್ರವಾಸಕ್ಕಾಗಿ ಬೆಂಗಳೂರಿನಲ್ಲಿ ಸಾಕಷ್ಟು ಕಸರತ್ತು ನಡೆಸಿದ್ದಾರೆ...

ಯೋಯೋ ಟೆಸ್ಟ್ ನಲ್ಲಿ ಕೊಹ್ಲಿ ಪಾಸ್, ಅಂಬಟಿ ರಾಯುಡು ಫೇಲ್!
ಭಾರತ ಕ್ರಿಕೆಟ್ ತಂಡ ಇಂಗ್ಲೆಂಡ್ ಪ್ರವಾಸಕ್ಕೆ ತೆರಳುವ ಮುನ್ನ ಆಟಗಾರರಿಗೆ ನಡೆಸಲಾದ ಯೋಯೋ ಟೆಸ್ಟ್ ನಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಉತ್ತೀರ್ಣರಾಗಿದ್ದಾರೆ...

