England vs Afghanistan

ಆಂಗ್ಲರ ಚಾಂಪಿಯನ್ಸ್‌ ಟ್ರೋಫಿ ಕನಸು ಭಗ್ನ; ಭಾರತ ಸೋಲಿಸುವುದೇ ಮುಖ್ಯ ಎಂದಿದ್ದ ಇಂಗ್ಲೆಂಡ್ ಆಟಗಾರ ಟ್ರೋಲ್!
ಕ್ರಿಕೆಟ್

ಆಂಗ್ಲರ ಚಾಂಪಿಯನ್ಸ್‌ ಟ್ರೋಫಿ ಕನಸು ಭಗ್ನ; ಭಾರತ ಸೋಲಿಸುವುದೇ ಮುಖ್ಯ ಎಂದಿದ್ದ ಇಂಗ್ಲೆಂಡ್ ಆಟಗಾರ ಟ್ರೋಲ್!

ಭಾರತವು ಪಂದ್ಯಾವಳಿಯಲ್ಲಿ ತಮ್ಮ ಎರಡೂ ಪಂದ್ಯಗಳನ್ನು ಗೆದ್ದಿದ್ದು, ಸೆಮಿಫೈನಲ್ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಆದರೆ, ಇಂಗ್ಲೆಂಡ್ ಟೂರ್ನಿಯಿಂದ ಹೊರಬಿದ್ದಿದೆ.

ಚಾಂಪಿಯನ್ಸ್ ಟ್ರೋಫಿ ಪಂದ್ಯದ ವೇಳೆ ಮೈದಾನಕ್ಕೆ ನುಗ್ಗಿದ ಅಭಿಮಾನಿ; ಮತ್ತೆ ಸಂಕಷ್ಟಕ್ಕೆ ಸಿಲುಕಿದ ಪಿಸಿಬಿ!
ಕ್ರಿಕೆಟ್

ಚಾಂಪಿಯನ್ಸ್ ಟ್ರೋಫಿ ಪಂದ್ಯದ ವೇಳೆ ಮೈದಾನಕ್ಕೆ ನುಗ್ಗಿದ ಅಭಿಮಾನಿ; ಮತ್ತೆ ಸಂಕಷ್ಟಕ್ಕೆ ಸಿಲುಕಿದ ಪಿಸಿಬಿ!

ಸೋಮವಾರ ಬಾಂಗ್ಲಾದೇಶ ವಿರುದ್ಧದ ಪಂದ್ಯದ ಸಮಯದಲ್ಲಿಯೂ ಅಭಿಮಾನಿಯೊಬ್ಬರು ಮೈದಾನಕ್ಕೆ ಓಡಿ ಬಂದು ನ್ಯೂಜಿಲೆಂಡ್ ಬ್ಯಾಟ್ಸ್‌ಮನ್ ರಚಿನ್ ರವೀಂದ್ರ ಅವರನ್ನು ಅಪ್ಪಿಕೊಳ್ಳಲು ಯತ್ನಿಸಿದ್ದರು.

ಐಸಿಸಿ ವಿಶ್ವಕಪ್: ಪ್ರಬಲ ಇಂಗ್ಲೆಂಡ್ ಗೆ ಶಾಕ್ ಕೊಟ್ಟ ಆಫ್ಘಾನಿಸ್ತಾನ, ಹಾಲಿ ಚಾಂಪಿಯನ್ ಗಳ ವಿರುದ್ಧ 69ರನ್ ಗಳ ಭರ್ಜರಿ ಗೆಲುವು
ಕ್ರಿಕೆಟ್

ಐಸಿಸಿ ವಿಶ್ವಕಪ್: ಪ್ರಬಲ ಇಂಗ್ಲೆಂಡ್ ಗೆ ಶಾಕ್ ಕೊಟ್ಟ ಆಫ್ಘಾನಿಸ್ತಾನ, ಹಾಲಿ ಚಾಂಪಿಯನ್ ಗಳ ವಿರುದ್ಧ 69ರನ್ ಗಳ ಭರ್ಜರಿ ಗೆಲುವು

ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಇಂದು ಅಚ್ಚರಿ ಫಲಿತಾಂಶವೊಂದು ಹೊರಬಿದ್ದಿದ್ದು, ಹಾಲಿ ಚಾಂಪಿಯನ್ ಹಾಗೂ ಟೂರ್ನಿಯಲ್ಲಿ ಪ್ರಬಲ ತಂಡ ಎಂದು ಗುರುತಿಸಿಕೊಂಡಿದ್ದ ಇಂಗ್ಲೆಂಡ್ ತಂಡಕ್ಕೆ ಕ್ರಿಕೆಟ್ ಶಿಶು ಆಫ್ಘಾನಿಸ್ತಾನ ಆಘಾತ ನೀಡಿದ್ದು, 69ರನ್ ಗಳ ಭರ್ಜರಿ ಜಯ ದಾಖಲಿಸಿದೆ.