ಕ್ರಿಕೆಟ್ಕೋವಿಡ್ ನಿಂದ ರದ್ದಾಗಿದ್ದ ಭಾರತ-ಇಂಗ್ಲೆಂಡ್ ನಡುವಿನ 5ನೇ ಟೆಸ್ಟ್ ಪಂದ್ಯಕ್ಕೆ ಮೂಹೂರ್ತ ಫಿಕ್ಸ್, 2022ರ ಜುಲೈನಲ್ಲಿ ಪಂದ್ಯ
ಕೋವಿಡ್ ಸಾಂಕ್ರಾಮಿಕ ಕಾರಣದಿಂದಾಗಿ ರದ್ದಾಗಿದ್ದ ಭಾರತ-ಇಂಗ್ಲೆಂಡ್ ನಡುವಿನ 5ನೇ ಟೆಸ್ಟ್ ಪಂದ್ಯಕ್ಕೆ ಕೊನೆಗೂ ಮೂಹೂರ್ತ ಫಿಕ್ಸ್ ಆಗಿದ್ದು, 2022ರ ಜುಲೈನಲ್ಲಿ ಪಂದ್ಯ ಆಯೋಜನೆಗೆ ಬಿಸಿಸಿಐ ಮತ್ತು ಇಂಗ್ಲೆಂಡ್ ಕ್ರಿಕೆಟ್ ಮಂಡಳಿಗಳು ಸಮ್ಮತಿ ಸೂಚಿಸಿವೆ.