ಕ್ರಿಕೆಟ್ಐಸಿಸಿ ಕ್ರಿಕೆಟ್ ವಿಶ್ವಕಪ್ 2023: ಕೊನೆಗೂ ಗೆಲುವಿನ ನಗೆ ಬೀರಿದ ಇಂಗ್ಲೆಂಡ್, ನೆದರ್ಲೆಂಡ್ಸ್ ವಿರುದ್ಧ 160 ರನ್ ಜಯ
ಹಾಲಿ ಐಸಿಸಿ ಕ್ರಿಕೆಟ್ ವಿಶ್ವಕಪ್ 2023ಟೂರ್ನಿಯಲ್ಲಿ ಸತತ ಸೋಲುಗಳಿಂದ ಕೆಂಗೆಟ್ಟು ಟೂರ್ನಿಯಿಂದ ಹೊರಬಿದ್ದಿರುವ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡ ಕೊನೆಗೂ ಗೆಲುವಿನ ನಗೆ ಬೀರಿದ್ದು, ನೆದರ್ಲೆಂಡ್ಸ್ ತಂಡದ ವಿರುದ್ಧ 160ರನ್ ಗಳ ಭರ್ಜರಿ ಜಯ ಸಾಧಿಸಿದೆ.