England vs Pakistan

ಪಾಕ್ ವಿರುದ್ಧ ಮೊದಲ ಟೆಸ್ಟ್: ಮೊದಲ ದಿನವೇ 500ಕ್ಕೂ ಅಧಿಕ ರನ್, 112 ವರ್ಷಗಳ ದಾಖಲೆ ಮುರಿದ ಇಂಗ್ಲೆಂಡ್, ಜಗತ್ತಿನ ಮೊದಲ ತಂಡ!
ಕ್ರಿಕೆಟ್

ಪಾಕ್ ವಿರುದ್ಧ ಮೊದಲ ಟೆಸ್ಟ್: ಮೊದಲ ದಿನವೇ 500ಕ್ಕೂ ಅಧಿಕ ರನ್, 112 ವರ್ಷಗಳ ದಾಖಲೆ ಮುರಿದ ಇಂಗ್ಲೆಂಡ್, ಜಗತ್ತಿನ ಮೊದಲ ತಂಡ!

ಪಾಕಿಸ್ತಾನ ಪ್ರವಾಸದಲ್ಲಿರುವ ಇಂಗ್ಲೆಂಡ್ ತಂಡ ಮೊದಲ ಟೆಸ್ಟ್ ಪಂದ್ಯದಲ್ಲಿ ಇತಿಹಾಸ ನಿರ್ಮಿಸಿದ್ದು, ಮೊದಲ ದಿನವೇ 500ಕ್ಕೂ ಅಧಿಕ ರನ್ ಗಳಿಸುವ ಮೂಲಕ ಕ್ರಿಕೆಟ್ ಇತಿಹಾಸದ 112 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದೆ. ಅಲ್ಲದೆ ಟೆಸ್ಟ್ ಕ್ರಿಕೆಟ್ ನಲ್ಲಿ ಮೊದಲ ದಿನವೇ 500ರನ್ ಗಳಿಸಿದ ಜಗತ್ತಿನ ಮೊದಲ ದೇಶ ಎಂಬ ಕೀರ್ತಿಗೂ ಇಂಗ್ಲೆಂಡ್ ಭಾಜನವಾಗಿದೆ.

ಐಸಿಸಿ ಟಿ20 ವಿಶ್ವಕಪ್ ಫೈನಲ್: ಇಂಗ್ಲೆಂಡ್ ಆಟಗಾರರ ಹುರಿದುಂಬಿಸಿದ ಬ್ರಿಟನ್ ಪ್ರಧಾನಿ ಸುನಕ್!
ಕ್ರಿಕೆಟ್

ಐಸಿಸಿ ಟಿ20 ವಿಶ್ವಕಪ್ ಫೈನಲ್: ಇಂಗ್ಲೆಂಡ್ ಆಟಗಾರರ ಹುರಿದುಂಬಿಸಿದ ಬ್ರಿಟನ್ ಪ್ರಧಾನಿ ಸುನಕ್!

ಐಸಿಸಿ ಟಿ20 ವಿಶ್ವಕಪ್ ಫೈನಲ್ ನಲ್ಲಿ ಪಾಕಿಸ್ತಾನದೊಂದಿಗೆ ಇಂದು ಸೆಣಸಲಿರುವ ಇಂಗ್ಲೆಂಡ್ ತಂಡಕ್ಕೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಶುಭ ಕೋರಿದ್ದು, ಟ್ವೀಟ್ ಮೂಲಕ ಇಂಗ್ಲೆಂಡ್ ತಂಡಕ್ಕೆ ಬೆಂಬಲ ಸೂಚಿಸಿದ್ದಾರೆ.

ಐಸಿಸಿ ಟಿ20 ವಿಶ್ವಕಪ್ ಫೈನಲ್: ಪಾಕಿಸ್ತಾನ ವಿರುದ್ಧ ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ
ಕ್ರಿಕೆಟ್

ಐಸಿಸಿ ಟಿ20 ವಿಶ್ವಕಪ್ ಫೈನಲ್: ಪಾಕಿಸ್ತಾನ ವಿರುದ್ಧ ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ

ತೀವ್ರ ಕುತೂಹಲ ಕೆರಳಿಸಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯ ಆರಂಭವಾಗಿದ್ದು, ಪಾಕಿಸ್ತಾನ ವಿರುದ್ಧ ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಟಿ20 ವಿಶ್ವಕಪ್: ಫೈನಲ್ ಗೆ ಮಳೆ ಅಡ್ಡಿಯಾಗುವ ಆತಂಕ; ಪಂದ್ಯ ರದ್ದಾದರೆ ಇಂಗ್ಲೆಂಡ್-ಪಾಕಿಸ್ತಾನ ಜಂಟಿ ವಿಜೇತರೆಂದು ಘೋಷಣೆ?
ಕ್ರಿಕೆಟ್

ಟಿ20 ವಿಶ್ವಕಪ್: ಫೈನಲ್ ಗೆ ಮಳೆ ಅಡ್ಡಿಯಾಗುವ ಆತಂಕ; ಪಂದ್ಯ ರದ್ದಾದರೆ ಇಂಗ್ಲೆಂಡ್-ಪಾಕಿಸ್ತಾನ ಜಂಟಿ ವಿಜೇತರೆಂದು ಘೋಷಣೆ?

ಐಸಿಸಿ ಟಿ20 ವಿಶ್ವಕಪ್ ಅಂತಿಮ ಹಂತ ತಲುಪಿದ್ದು, ಭಾನುವಾರ ನಡೆಯಲಿರುವ ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ ಇದ್ದು, ಪಾಕಿಸ್ತಾನ ಮತ್ತು ಇಂಗ್ಲೆಂಡ್ ತಂಡಗಳು ಜಂಟಿ ಚಾಂಪಿಯನ್ ಆಗಿ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ತಂಡದ ಎಲ್ಲ 11 ಆಟಗಾರರಿಗೂ ಪಂದ್ಯಶ್ರೇಷ್ಠ ಗೌರವ ನೀಡಿದ ಕ್ಷಣಕ್ಕೆ ಈಗ 21 ವರ್ಷ!
ಕ್ರಿಕೆಟ್

ತಂಡದ ಎಲ್ಲ 11 ಆಟಗಾರರಿಗೂ ಪಂದ್ಯಶ್ರೇಷ್ಠ ಗೌರವ ನೀಡಿದ ಕ್ಷಣಕ್ಕೆ ಈಗ 21 ವರ್ಷ!

ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ತಂಡದ ಎಲ್ಲ 11 ಆಟಗಾರರಿಗೆ ಪಂದ್ಯಶ್ರೇಷ್ಠ ನೀಡಿದ ಅಪರೂಪದ ಕ್ಷಣ ಘಟಿಸಿ ಶನಿವಾರಕ್ಕೆ 21 ವರ್ಷಗಳು ತುಂಬಿವೆ.