England win

ಸೂರ್ಯಕುಮಾರ್ ಯಾದವ್ ಶತಕ ವ್ಯರ್ಥ: 3ನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಸೋಲು; ಸರಣಿ ವಶ
ನಾಟಿಂಗ್ಹ್ಯಾಮ್ ನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ನಡುವಿನ 3 ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್ ಗೆ 17 ರನ್ ಗಳ ಜಯ ದೊರೆತಿದೆ.

ಇಂಗ್ಲೆಂಡ್ ವಿರುದ್ಧದ 3 ನೇ ಏಕದಿನ ಪಂದ್ಯ: ಭಾರತಕ್ಕೆ ವಿರೋಚಿತ ಸೋಲು,
ಕೋಲ್ಕತಾದ ಈಡೆನ್ ಗಾರ್ಡನ್ ನಲ್ಲಿ ನಡೆದ 3ನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್ ತಂಡ 5 ರನ್ ಗಳ ಜಯ ಗಳಿಸಿದೆ. ಈ ಮೂಲಕ ಇಂಗ್ಲೆಂಡ್ ತಂಡವನ್ನು ವೈಟ್ ವಾಷ್ ಮಾಡುವ ಭಾರತದ ಕನಸು ಭಗ್ನವಾಗಿದೆ.

