ಕ್ರಿಕೆಟ್ಐಸಿಸಿ ವಿಶ್ವಕಪ್ 2023: ಭಾರತ ವಿರುದ್ಧದ ಪಂದ್ಯ, ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ
ಉತ್ತರ ಪ್ರದೇಶದ ಲಖನೌದಲ್ಲಿ ನಡೆಯುತ್ತಿರುವ ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯ 29ನೇ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ಮುಖಾಮುಖಿಯಾಗಿವೆ. ಟಾಸ್ ಗೆದ್ದ ಇಂಗ್ಲೆಂಡ್ ಮೊದಲಿಗೆ ಬೌಲಿಂಗ್ ಆಯ್ದುಕೊಂಡಿದೆ.