England

25 ವರ್ಷಕ್ಕೆ ಎಲ್ಲ ಮಾದರಿಯ ವೃತ್ತಿಪರ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ ಇಂಗ್ಲೆಂಡ್‌ ಸ್ಟಾರ್ ಬೌಲರ್!
ಕ್ರಿಕೆಟ್

25 ವರ್ಷಕ್ಕೆ ಎಲ್ಲ ಮಾದರಿಯ ವೃತ್ತಿಪರ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ ಇಂಗ್ಲೆಂಡ್‌ ಸ್ಟಾರ್ ಬೌಲರ್!

ಬಲಗೈ ವೇಗದ ಬೌಲರ್ ಆಗಿರುವ ಅವರು, ವಿವಿಧ ಮಾದರಿಯ ಕ್ರಿಕೆಟ್‌ನಲ್ಲಿ ಒಟ್ಟು 53 ಪಂದ್ಯಗಳನ್ನಾಡಿ 97 ವಿಕೆಟ್‌ಗಳನ್ನು ಕಬಳಿಸುವ ಮೂಲಕ ತಮ್ಮ ವೃತ್ತಿಜೀವನವನ್ನು ಕೊನೆಗೊಳಿಸಿದ್ದಾರೆ.

'ಇಲ್ಲಿಯೇ ಸಂತೋಷವಾಗಿದ್ದೇನೆ': ಇಂಗ್ಲೆಂಡ್ ಟೆಸ್ಟ್ ಕೋಚ್ ಹುದ್ದೆ ತಿರಸ್ಕರಿಸಿದ ಆಂಡಿ ಫ್ಲವರ್; RCBಯಲ್ಲೇ ಮುಂದುವರಿಯಲು ನಿರ್ಧಾರ!
ಕ್ರಿಕೆಟ್

'ಇಲ್ಲಿಯೇ ಸಂತೋಷವಾಗಿದ್ದೇನೆ': ಇಂಗ್ಲೆಂಡ್ ಟೆಸ್ಟ್ ಕೋಚ್ ಹುದ್ದೆ ತಿರಸ್ಕರಿಸಿದ ಆಂಡಿ ಫ್ಲವರ್; RCBಯಲ್ಲೇ ಮುಂದುವರಿಯಲು ನಿರ್ಧಾರ!

ಇಸಿಬಿ ವ್ಯವಸ್ಥಾಪಕ ನಿರ್ದೇಶಕ ರಾಬ್ ಕೀ ಅವರೊಂದಿಗೆ ಚರ್ಚೆ ನಡೆಸಿದ್ದರೂ, ಅದನ್ನು ತಿರಸ್ಕರಿಸಿರುವ ಫ್ಲವರ್ ತಮ್ಮ ಸದ್ಯದ ಸೆಟಪ್‌ನ ಸಂತೋಷವನ್ನು ಉಲ್ಲೇಖಿಸಿ ತಮ್ಮ ಯಶಸ್ವಿ ಫ್ರಾಂಚೈಸಿ ಕೋಚಿಂಗ್ ಪಾತ್ರಗಳನ್ನು ಮುಂದುವರಿಸುವುದಾಗಿ ಹೇಳಿದ್ದಾರೆ.

FIFA World Cup 2026: ಇಂಗ್ಲೆಂಡ್ ವಿರುದ್ಧ 2-1 ರೋಚಕ ಗೆಲುವು, ಫೈನಲ್‌ ಗೆ ಅರ್ಜೆಂಟೀನಾ ಲಗ್ಗೆ; ಸ್ಪೇನ್ ಜೊತೆ ಸೆಣಸು
ಕ್ರೀಡೆ

FIFA World Cup 2026: ಇಂಗ್ಲೆಂಡ್ ವಿರುದ್ಧ 2-1 ರೋಚಕ ಗೆಲುವು, ಫೈನಲ್‌ ಗೆ ಅರ್ಜೆಂಟೀನಾ ಲಗ್ಗೆ; ಸ್ಪೇನ್ ಜೊತೆ ಸೆಣಸು

ಈ ಗೆಲುವಿನೊಂದಿಗೆ ಹಾಲಿ ವಿಶ್ವ ಚಾಂಪಿಯನ್ ಅರ್ಜೆಂಟೀನಾ ಇದೇ ಭಾನುವಾರ ನ್ಯೂಜೆರ್ಸಿಯ ಈಸ್ಟ್ ರದರ್‌ಫೋರ್ಡ್‌ನಲ್ಲಿ ನಡೆಯಲಿರುವ ಫೈನಲ್‌ನಲ್ಲಿ ಸ್ಪೇನ್ ತಂಡವನ್ನು ಎದುರಿಸಲಿದೆ. ನಾಲ್ಕನೇ ವಿಶ್ವಕಪ್ ಪ್ರಶಸ್ತಿ ಗೆಲ್ಲುವ ಅವಕಾಶ ಅರ್ಜೆಂಟೀನಾಕ್ಕೆ ಲಭಿಸಿದೆ.

ಲಾರ್ಡ್ಸ್‌ನಲ್ಲಿ ಇತಿಹಾಸ ಸೃಷ್ಟಿಸಿದ ವನಿತೆಯರು: 142 ವರ್ಷಗಳಷ್ಟು ಹಳೆಯ ಮೈದಾನದಲ್ಲಿ ಮೊದಲ ಟೆಸ್ಟ್ ಪಂದ್ಯ ಗೆದ್ದ ಭಾರತ!
ಕ್ರಿಕೆಟ್

ಲಾರ್ಡ್ಸ್‌ನಲ್ಲಿ ಇತಿಹಾಸ ಸೃಷ್ಟಿಸಿದ ವನಿತೆಯರು: 142 ವರ್ಷಗಳಷ್ಟು ಹಳೆಯ ಮೈದಾನದಲ್ಲಿ ಮೊದಲ ಟೆಸ್ಟ್ ಪಂದ್ಯ ಗೆದ್ದ ಭಾರತ!

ಲಾರ್ಡ್ಸ್‌ನಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಇಂಗ್ಲೆಂಡ್ ತಂಡವನ್ನು ಟೆಸ್ಟ್ ಪಂದ್ಯದಲ್ಲಿ ಸೋಲಿಸುವ ಮೂಲಕ ಇತಿಹಾಸ ನಿರ್ಮಿಸಿದೆ. 142 ವರ್ಷಗಳಷ್ಟು ಹಳೆಯದಾದ ಈ ಮೈದಾನದಲ್ಲಿ ನಡೆದ ಮೊದಲ ಮಹಿಳಾ ಟೆಸ್ಟ್ ಪಂದ್ಯ ಇದಾಗಿತ್ತು.

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್
ಕ್ರಿಕೆಟ್

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಇಂದು ಸೌತಾಂಪ್ಟನ್‌ನ ಯುಟಿಲಿಟಾ ಬೌಲ್ ಕ್ರೀಡಾಂಗಣದಲ್ಲಿ ನಡೆದ ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ಶ್ರೇಯಸ್ ಅಯ್ಯರ್ ಅವರು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು.

Watch | ಇಂಗ್ಲೆಂಡ್: ಅಭಿಮಾನಿಗಳಿಗೆ ಕ್ರಿಕೆಟ್ ಸೆನ್ಸೇಶನ್ ವೈಭವ್ ಸೂರ್ಯವಂಶಿ ಸೆಲ್ಫಿ, ಆಟೋಗ್ರಾಫ್‌!
ವಿಡಿಯೋ

Watch | ಇಂಗ್ಲೆಂಡ್: ಅಭಿಮಾನಿಗಳಿಗೆ ಕ್ರಿಕೆಟ್ ಸೆನ್ಸೇಶನ್ ವೈಭವ್ ಸೂರ್ಯವಂಶಿ ಸೆಲ್ಫಿ, ಆಟೋಗ್ರಾಫ್‌!

ಮಹಿಳಾ T20 ವಿಶ್ವಕಪ್: ಇಂಗ್ಲೆಂಡ್ ಮಣಿಸಿ 7ನೇ ಬಾರಿಗೆ ಟ್ರೋಫಿ ಮುಡಿಗೇರಿಸಿಕೊಂಡ ಆಸ್ಟ್ರೇಲಿಯಾ
ಕ್ರಿಕೆಟ್

ಮಹಿಳಾ T20 ವಿಶ್ವಕಪ್: ಇಂಗ್ಲೆಂಡ್ ಮಣಿಸಿ 7ನೇ ಬಾರಿಗೆ ಟ್ರೋಫಿ ಮುಡಿಗೇರಿಸಿಕೊಂಡ ಆಸ್ಟ್ರೇಲಿಯಾ

2026ರ ಮಹಿಳಾ ಟಿ20 ವಿಶ್ವಕಪ್‌ನ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಇಂಗ್ಲೆಂಡ್ ತಂಡವನ್ನು ಮಣಿಸುವ ಮೂಲಕ 7ನೇ ಬಾರಿಗೆ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ.

1 ಓವರ್‌ನಲ್ಲಿ 29 ರನ್ ಹೊಡೆಸಿಕೊಂಡ ಬಿಷ್ಣೋಯ್: ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯ ಕೈಚೆಲ್ಲಿದ ಭಾರತ
ಕ್ರಿಕೆಟ್

1 ಓವರ್‌ನಲ್ಲಿ 29 ರನ್ ಹೊಡೆಸಿಕೊಂಡ ಬಿಷ್ಣೋಯ್: ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯ ಕೈಚೆಲ್ಲಿದ ಭಾರತ

ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭಾರತ 4 ವಿಕೆಟ್ ಗಳಿಂದ ಸೋಲು ಕಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಇಂಗ್ಲೆಂಡ್ ತಂಡಕ್ಕೆ ಗೆಲ್ಲಲು 191 ರನ್ ಗಳ ಸವಾಲಿನ ಗುರಿ ನೀಡಿತ್ತು. ಈ ಗುರಿ ಬೆನ್ನಟ್ಟಿ ಇಂಗ್ಲೆಂಡ್ 19 ಓವರ್ ಮುಕ್ತಾಯಕ್ಕೆ 191 ರನ್ ಬಾರಿಸಿ ಗೆಲುವಿನ ನಗೆ ಬೀರಿತು.

ವೈಭವ್ ಸೂರ್ಯವಂಶಿ ಎಡವಟ್ಟು: ಪಾದಾರ್ಪಣೆ ಪಂದ್ಯದಲ್ಲಿ 2 ಅದ್ಭುತ ಸಿಕ್ಸರ್ ಬಾರಿಸಿ, ಸ್ಟಂಪ್ ಔಟ್‌ಗೆ ಬಲಿ; video
ಕ್ರಿಕೆಟ್

ವೈಭವ್ ಸೂರ್ಯವಂಶಿ ಎಡವಟ್ಟು: ಪಾದಾರ್ಪಣೆ ಪಂದ್ಯದಲ್ಲಿ 2 ಅದ್ಭುತ ಸಿಕ್ಸರ್ ಬಾರಿಸಿ, ಸ್ಟಂಪ್ ಔಟ್‌ಗೆ ಬಲಿ; video

ವೈಭವ್ ಸೂರ್ಯವಂಶಿ ಅವರ ಅಂತರರಾಷ್ಟ್ರೀಯ ಚೊಚ್ಚಲ ಪ್ರವೇಶಕ್ಕಾಗಿ ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದರು. ಜುಲೈ 4ರಂದು ಆ ಸಮಯವೂ ಬಂದಿತ್ತು. ಆದರೆ 15 ವರ್ಷದ ಸೂರ್ಯವಂಶಿ 14 ರನ್‌ಗಳಿಗೆ ಔಟಾದರು.