England

ಆಶಸ್ 2023: ಸ್ಟೋಕ್ಸ್ ವೇಗದ ಬ್ಯಾಟಿಂಗ್ ಹೊರತಾಗಿಯೂ ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್ 43 ರನ್‌ಗಳಿಂದ ಸೋಲು!
ಕ್ರಿಕೆಟ್

ಆಶಸ್ 2023: ಸ್ಟೋಕ್ಸ್ ವೇಗದ ಬ್ಯಾಟಿಂಗ್ ಹೊರತಾಗಿಯೂ ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್ 43 ರನ್‌ಗಳಿಂದ ಸೋಲು!

ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಿನ ಆಶಸ್ ಸರಣಿಯ ಎರಡನೇ ಟೆಸ್ಟ್ ಪಂದ್ಯದಲ್ಲಿ ಈ ರೋಚಕ ಪಂದ್ಯದಲ್ಲಿ ಆಸ್ಟ್ರೇಲಿಯಾ ಮತ್ತೊಮ್ಮೆ ಅದ್ಭುತ ಪ್ರದರ್ಶನ ನೀಡಿ ಇಂಗ್ಲೆಂಡ್ ತಂಡವನ್ನು 43 ರನ್ ಗಳಿಂದ ಮಣಿಸಿದೆ. 

ಐಸಿಸಿ ಮಹಿಳಾ ಟಿ-20 ವಿಶ್ವಕಪ್: 11 ರನ್ ಗಳಿಂದ ಭಾರತ ಮಣಿಸಿದ ಇಂಗ್ಲೆಂಡ್
ಕ್ರಿಕೆಟ್

ಐಸಿಸಿ ಮಹಿಳಾ ಟಿ-20 ವಿಶ್ವಕಪ್: 11 ರನ್ ಗಳಿಂದ ಭಾರತ ಮಣಿಸಿದ ಇಂಗ್ಲೆಂಡ್

ಸೆಂಟ್ ಜಾರ್ಜ್ ಪಾರ್ಕ್ ಸ್ಟೇಡಿಯಂ ನಲ್ಲಿ ನಡೆದ ಟಿ-20 ವಿಶ್ವಕಪ್ ನ ಗ್ರೂಪ್ ಬಿ ಹಂತದ ಪಂದ್ಯದಲ್ಲಿ ಇಂಗ್ಲೆಂಡ್ ತಂಡ 11ರನ್ ಗಳಿಂದ ಭಾರತವನ್ನು ಸೋಲಿಸಿದೆ. ಇದರೊಂದಿಗೆ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯ ಭಾರತದ ಕನಸು ಭಗ್ನವಾಗಿದೆ.

'ಟಾಪ್ ಗೇರ್' ಸೆಟ್‌ನಲ್ಲಿ ಕಾರು ಅಪಘಾತ: ಗಾಯಗೊಂಡ ಆಂಡ್ರ್ಯೂ ಫ್ಲಿಂಟಾಫ್ ಆಸ್ಪತ್ರೆಗೆ ದಾಖಲು
ಕ್ರಿಕೆಟ್

'ಟಾಪ್ ಗೇರ್' ಸೆಟ್‌ನಲ್ಲಿ ಕಾರು ಅಪಘಾತ: ಗಾಯಗೊಂಡ ಆಂಡ್ರ್ಯೂ ಫ್ಲಿಂಟಾಫ್ ಆಸ್ಪತ್ರೆಗೆ ದಾಖಲು

ಬಿಬಿಸಿ ಶೋ 'ಟಾಪ್ ಗೇರ್' ಸೆಟ್ ನಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಇಂಗ್ಲೆಂಡ್‌ನ ಮಾಜಿ ಆಲ್‌ರೌಂಡರ್ ಆಂಡ್ರ್ಯೂ ಫ್ಲಿಂಟಾಫ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅಸಮರ್ಪಕ ರಾವಲ್ಪಿಂಡಿ ಪಿಚ್: ಇಂಗ್ಲೆಂಡ್ ವಿರುದ್ಧದ ಸೋಲಿನ ನಂತರ ಪಿಸಿಬಿ ವಿರುದ್ಧ ಪಾಕ್ ನಾಯಕ ವಾಗ್ದಾಳಿ
ಕ್ರಿಕೆಟ್

ಅಸಮರ್ಪಕ ರಾವಲ್ಪಿಂಡಿ ಪಿಚ್: ಇಂಗ್ಲೆಂಡ್ ವಿರುದ್ಧದ ಸೋಲಿನ ನಂತರ ಪಿಸಿಬಿ ವಿರುದ್ಧ ಪಾಕ್ ನಾಯಕ ವಾಗ್ದಾಳಿ

ಇಂಗ್ಲೆಂಡ್ ವಿರುದ್ಧದ ರಾವಲ್ಪಿಂಡಿ ಟೆಸ್ಟ್‌ನಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡ ಹೀನಾಯ ಸೋಲನ್ನು ಅನುಭವಿಸಿದೆ. ಇನ್ನು ರಾವಲ್ಪಿಂಡಿ ಪಿಚ್ ಕುರಿತಂತೆ ಆಕ್ಷೇಪಗಳು ಎದುರಾಗಿದೆ.

ಏಷ್ಯನ್ ಶ್ರೀಮಂತರ ಪಟ್ಟಿ 2022: ಇಂಗ್ಲೆಂಡ್ ಪ್ರಧಾನಿ ರಿಷಿ ಸುನಕ್ -ಪತ್ನಿ ಅಕ್ಷತಾ ಮೂರ್ತಿಗೆ ಸ್ಥಾನ
ವಿದೇಶ

ಏಷ್ಯನ್ ಶ್ರೀಮಂತರ ಪಟ್ಟಿ 2022: ಇಂಗ್ಲೆಂಡ್ ಪ್ರಧಾನಿ ರಿಷಿ ಸುನಕ್ -ಪತ್ನಿ ಅಕ್ಷತಾ ಮೂರ್ತಿಗೆ ಸ್ಥಾನ

ಇಂಗ್ಲೆಂಡಿನ 'ಏಷ್ಯಾದ ಅತಿ ಶ್ರೀಮಂತರು 2022'ರ ಪಟ್ಟಿಯಲ್ಲಿ ಹಿಂದುಜಾ ಕುಟುಂಬ ಅಗ್ರ ಸ್ಥಾನದಲ್ಲಿದ್ದರೆ ಇಂಗ್ಲೆಂಡ್ ಪ್ರಧಾನಿ ರಿಷಿ ಸುನಕ್ ಮತ್ತು ಅವರ ಪತ್ನಿ ಅಕ್ಷತಾ ಮೂರ್ತಿ ಸ್ಥಾನ ಪಡೆದಿದ್ದಾರೆ.

ಟಿ-20 ವಿಶ್ವಕಪ್: ಚಾಂಪಿಯನ್ ಇಂಗ್ಲೆಂಡ್ ಗೆ ಸಿಕ್ಕ ನಗದು ಬಹುಮಾನ ಎಷ್ಟು ಗೊತ್ತಾ?
ಕ್ರಿಕೆಟ್

ಟಿ-20 ವಿಶ್ವಕಪ್: ಚಾಂಪಿಯನ್ ಇಂಗ್ಲೆಂಡ್ ಗೆ ಸಿಕ್ಕ ನಗದು ಬಹುಮಾನ ಎಷ್ಟು ಗೊತ್ತಾ?

ಆಸ್ಟ್ರೇಲಿಯಾದಲ್ಲಿ ಭಾನುವಾರ ಮುಕ್ತಾಯವಾದ ಐಸಿಸಿ ಟಿ-20 ವಿಶ್ವಕಪ್ 2022 ಚಾಂಪಿಯನ್  ಇಂಗ್ಲೆಂಡ್ ತಂಡಕ್ಕೆ 13.84 ಕೋಟಿ ರೂ. ಬಹುಮಾನ  ಸಿಕ್ಕಿದೆ. ರನ್ನರ್ ಆಫ್ ಪಾಕಿಸ್ತಾನ ತಂಡ ರೂ. 7.4 ಕೋಟಿ ಪಡೆದಿದೆ.

ಇಂಗ್ಲೆಂಡ್ ಮುಂದೆ ಮುಗ್ಗರಿಸಿದ ಪಾಕ್: ಟಿ20 ವಿಶ್ವಕಪ್ ಚಾಂಪಿಯನ್ ಪಟ್ಟ ಅಲಂಕರಿಸಿದ ಜೋಸ್ ಬಟ್ಲರ್ ಪಡೆ!
ಕ್ರಿಕೆಟ್

ಇಂಗ್ಲೆಂಡ್ ಮುಂದೆ ಮುಗ್ಗರಿಸಿದ ಪಾಕ್: ಟಿ20 ವಿಶ್ವಕಪ್ ಚಾಂಪಿಯನ್ ಪಟ್ಟ ಅಲಂಕರಿಸಿದ ಜೋಸ್ ಬಟ್ಲರ್ ಪಡೆ!

ಐಸಿಸಿ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಭರ್ಜರಿ ಗೆಲುವಿನ ಮೂಲಕ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇನ್ನು ಇಂಗ್ಲೆಂಡ್ ಎರಡನೇ ಬಾರಿಗೆ ಟಿ20 ವಿಶ್ವಕಪ್ ಚಾಂಪಿಯನ್ ಆಗಿದೆ.

ಟಿ20 ವಿಶ್ವಕಪ್ ಫೈನಲ್: ಸ್ಯಾಮ್ ಕರನ್ ಮಾರಕ ಬೌಲಿಂಗ್; ಪಾಕಿಸ್ತಾನವನ್ನು ಅಲ್ಪಮೊತ್ತಕ್ಕೆ ಕಟ್ಟಿಹಾಕಿದ ಇಂಗ್ಲೆಂಡ್
ಕ್ರಿಕೆಟ್

ಟಿ20 ವಿಶ್ವಕಪ್ ಫೈನಲ್: ಸ್ಯಾಮ್ ಕರನ್ ಮಾರಕ ಬೌಲಿಂಗ್; ಪಾಕಿಸ್ತಾನವನ್ನು ಅಲ್ಪಮೊತ್ತಕ್ಕೆ ಕಟ್ಟಿಹಾಕಿದ ಇಂಗ್ಲೆಂಡ್

ತೀವ್ರ ಕುತೂಹಲ ಕೆರಳಿಸಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ನೀರಸ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು 137 ರನ್ ಪೇರಿಸಿದೆ.

ಟಿ20 ವಿಶ್ವಕಪ್ ವಿಜೇತ, ರನ್ನರ್ ಅಪ್ ತಂಡಕ್ಕೆ ಸಿಗುವ ಮೊತ್ತವೆಷ್ಟು? ಸೆಮೀಸ್​ನಲ್ಲಿ ಸೋತರು ಭಾರತಕ್ಕೆ ಭರ್ಜರಿ ಮೊತ್ತ!
ಕ್ರಿಕೆಟ್

ಟಿ20 ವಿಶ್ವಕಪ್ ವಿಜೇತ, ರನ್ನರ್ ಅಪ್ ತಂಡಕ್ಕೆ ಸಿಗುವ ಮೊತ್ತವೆಷ್ಟು? ಸೆಮೀಸ್​ನಲ್ಲಿ ಸೋತರು ಭಾರತಕ್ಕೆ ಭರ್ಜರಿ ಮೊತ್ತ!

ಐಸಿಸಿ ಟಿ20 ವಿಶ್ವಕಪ್ ಫೈನಲ್ ಪಂದ್ಯ ನವೆಂಬರ್ 13ರಂದು ನಡೆಯಲಿದ್ದು ಪಾಕಿಸ್ತಾನ ಮತ್ತು ಇಂಗ್ಲೆಂಡ್ ಮುಖಾಮುಖಿಯಾಗಲಿವೆ.