England

5ನೇ ಟೆಸ್ಟ್: ಸಿರಾಜ್, ಬುಮ್ರಾ ಮಾರಕ ಬೌಲಿಂಗ್ ದಾಳಿ; 284 ರನ್ ಗಳಿಗೆ ಇಂಗ್ಲೆಂಡ್ ಆಲೌಟ್, 132 ರನ್ ಹಿನ್ನಡೆ!
ಪ್ರವಾಸಿ ಟೀಂ ಇಂಡಿಯಾ ಹಾಗೂ ಇಂಗ್ಲೆಂಡ್ ನಡುವಿನ 5ನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ 284 ರನ್ ಗಳಿಗೆ ಆಲೌಟ್ ಆಗಿದ್ದು 132 ರನ್ ಗಳ ಹಿನ್ನಡೆ ಅನುಭವಿಸಿದೆ.

India vs England 5th test: ದಾಖಲೆ ಬರೆದ ಪಂತ್-ಜಡೇಜಾ ಶತಕ, 7ನೇ ಕ್ರಮಾಂಕದಲ್ಲಿ ಜಡೇಜಾ ವೈಯುಕ್ತಿಕ ದಾಖಲೆ
ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲಿ ಸಂಕಷ್ಟದಲ್ಲಿದ್ದ ಭಾರತಕ್ಕೆ ನೆರವಾಗಿದ್ದ ರಿಷಬ್ ಪಂತ್ ಮತ್ತು ರವೀಂದ್ರ ಜಡೇಜಾ ಜೋಡಿ ಜೊತೆಯಾಟ ಮಾತ್ರವಲ್ಲ ವೈಯುಕ್ತಿಕ ಶತಕಗಳ ಮೂಲಕವೂ ದಾಖಲೆ ನಿರ್ಮಾಣ ಮಾಡಿದ್ದಾರೆ.

5ನೇ ಟೆಸ್ಟ್: ಮೊದಲ ದಿನ, ಇಂಗ್ಲೆಂಡ್ ವಿರುದ್ಧ ಪಂತ್ ಅಮೋಘ ಶತಕ, ಭಾರತ 338/7
ಎಡ್ಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧದ ಐದನೇ ಮತ್ತು ಅಂತಿಮ ಟೆಸ್ಟ್‌ನ ಮೊದಲ ದಿನವಾದ ಶುಕ್ರವಾರ ವಿಕೆಟ್‌ಕೀಪರ್-ಬ್ಯಾಟರ್ ರಿಷಬ್ ಪಂತ್ ಅವರ ಅದ್ಭುತ ಶತಕ ಮತ್ತು ರವೀಂದ್ರ ಜಡೇಜಾ ಅವರ 222 ರನ್‌ಗಳ...

5ನೇ ಟೆಸ್ಟ್ ಪಂದ್ಯ: ಟಾಸ್ ಗೆದ್ದ ಇಂಗ್ಲೆಂಡ್ ಫೀಲ್ಡಿಂಗ್ ಆಯ್ಕೆ, ಸರಣಿ ಕೈ ವಶಕ್ಕೆ ಭಾರತ ಹೋರಾಟ
ಇಂಗ್ಲೆಂಡ್ ವಿರುದ್ಧ 5ನೇ ಟೆಸ್ಟ್ ಪಂದ್ಯ ಆರಂಭವಾಗಿದ್ದು, ಭಾರತದ ವಿರುದ್ಧ ಟಾಸ್ ಗೆದ್ದ ಇಂಗ್ಲೆಂಡ್ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಇಂಗ್ಲೆಂಡ್ ವಿರುದ್ಧ ಟಿ20, ಏಕದಿನ ಸರಣಿಗೆ ಭಾರತ ತಂಡ ಪ್ರಕಟ; ಮೊದಲ ಟಿ20 ಪಂದ್ಯದಿಂದ ವಿರಾಟ್ ಕೊಹ್ಲಿಗೆ ವಿಶ್ರಾಂತಿ
ಐದನೇ ಟೆಸ್ಟ್ ಬಳಿಕ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟಿ20 ಮತ್ತು ಏಕದಿನ ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಭಾರತ ತಂಡವನ್ನು ಪ್ರಕಟಿಸಿದ್ದು, ಮಾಜಿ ನಾಯಕ ವಿರಾಟ್ ಕೊಹ್ಲಿಗೆ ಮೊದಲ ಟಿ20 ಪಂದ್ಯದಿಂದ ವಿಶ್ರಾಂತಿ ನೀಡಲಾಗಿದೆ.

ಇಂಗ್ಲೆಂಡ್ ಪ್ರವಾಸ: ರೋಹಿತ್ ಶರ್ಮಾಗೆ ಕೊರೋನಾ, 5ನೇ ಟೆಸ್ಟ್ ಪಂದ್ಯದಿಂದ ಹೊರಕ್ಕೆ; ಬುಮ್ರಾಗೆ ನಾಯಕತ್ವ!
ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಕೊರೋನಾ ಪಾಸಿಟಿವ್ ಬಂದಿದ್ದರಿಂದ ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದು ಯುವ ವೇಗಿ ಜಸ್ ಪ್ರೀತ್ ಬುಮ್ರಾ ತಂಡವನ್ನು ಮುನ್ನಡೆಸಲಿದ್ದಾರೆ.

ವಿರಾಟ್ ಗೆ ಪ್ರಪೋಸ್ ಮಾಡಿದ್ದ ಇಂಗ್ಲೆಂಡ್ ಆಟಗಾರ್ತಿ ಜೊತೆ ಅರ್ಜುನ್ ತೆಂಡೂಲ್ಕರ್ ಡೇಟಿಂಗ್!
ಇಂಗ್ಲೆಂಡ್ ನಲ್ಲಿರುವ ಅರ್ಜುನ್ ತೆಂಡೂಲ್ಕರ್ ಹಾಗೂ ಇಂಗ್ಲೆಂಡ್ ತಂಡದ ಆಟಗಾರ್ತಿ ಡೇನಿಯಲ್ ವ್ಯಾಟ್ ಅವರ ಜೊತೆ ಕಾಣಿಸಿಕೊಂಡಿರುವ ಫೋಟೋ ವೈರಲ್ ಆಗಿದೆ.

ತನ್ನದೇ ಆದ ಏಕದಿನ ವಿಶ್ವ ದಾಖಲೆ ಮುರಿದ ಇಂಗ್ಲೆಂಡ್, 500 ರನ್ ಗಡಿ ಸ್ವಲ್ಪದರಲ್ಲೇ ಮಿಸ್!
ಇಂಗ್ಲೆಂಡ್ ತನ್ನದೆ ಆದ ಏಕದಿನ ಗರಿಷ್ಟ ರನ್ ಮೊತ್ತದ ದಾಖಲೆಯನ್ನು ಮುರಿದ್ದು ಆದರೆ 500 ರನ್ ಗಡಿ ದಾಟುವಲ್ಲಿ ವಿಫಲವಾಗಿದೆ.

ಸಲಿಂಗಿ ಮದುವೆ: ಇಂಗ್ಲೆಂಡ್ ಕ್ರಿಕೆಟ್ ಆಟಗಾರ್ತಿಯರು ದಾಂಪತ್ಯ ಜೀವನಕ್ಕೆ ಪ್ರವೇಶ
ಮಹಿಳಾ ಕ್ರಿಕೆಟ್ ನಲ್ಲಿ ಮತ್ತೊಂದು ಸಲಿಂಗಿ ಮದುವೆ ನಡೆದಿದ್ದು, ಇಂಗ್ಲೆಂಡ್ ಕ್ರಿಕೆಟಿ ಆಟಗಾರ್ತಿಯರಾದ ನಾಟ್ ಸ್ಕೀವರ್ ಮತ್ತು ಕ್ಯಾಥರೀನ್ ಬ್ರಂಟ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

