England

69 ವರ್ಷಗಳ ಹಳೆಯ ದಾಖಲೆ ಧೂಳಿಪಟ ಮಾಡಿದ ರೋಹಿತ್-ರಾಹುಲ್ ಜೋಡಿ!
ಕ್ರಿಕೆಟ್

69 ವರ್ಷಗಳ ಹಳೆಯ ದಾಖಲೆ ಧೂಳಿಪಟ ಮಾಡಿದ ರೋಹಿತ್-ರಾಹುಲ್ ಜೋಡಿ!

ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಬ್ಯಾಟ್ಸ್ ಮನ್ ಗಳಾದ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಜೋಡಿ 69 ವರ್ಷಗಳ ಹಳೆಯ ದಾಖಲೆಯನ್ನು ಧೂಳಿಪಟ ಮಾಡಿದ್ದಾರೆ. 

ಲಾರ್ಡ್ಸ್ ರಾಜನಾಗಲು ಭಾರತ-ಇಂಗ್ಲೆಂಡ್ ಫೈಟ್; ನಾಲ್ವರು ವೇಗಿಗಳನ್ನು ಕಣಕ್ಕಿಳಿಸಲು ಕೊಹ್ಲಿ ಪ್ಲಾನ್!
ಕ್ರಿಕೆಟ್

ಲಾರ್ಡ್ಸ್ ರಾಜನಾಗಲು ಭಾರತ-ಇಂಗ್ಲೆಂಡ್ ಫೈಟ್; ನಾಲ್ವರು ವೇಗಿಗಳನ್ನು ಕಣಕ್ಕಿಳಿಸಲು ಕೊಹ್ಲಿ ಪ್ಲಾನ್!

ಆತಿಥೇಯ ಇಂಗ್ಲೆಂಡ್ ಹಾಗೂ ಪ್ರವಾಸಿ ಭಾರತ ತಂಡಗಳ ನಡುವೆ ಎರಡನೇ ಟೆಸ್ಟ್ ಪಂದ್ಯ ಗುರುವಾರದಿಂದ ಆರಂಭವಾಗಲಿದೆ. ಈ ಪಂದ್ಯವನ್ನು ಗೆದ್ದು ಸರಣಿಯಲ್ಲಿ ಮುನ್ನಡೆ ಕಾಯ್ದುಕೊಳ್ಳಲು ಎರಡೂ ತಂಡಗಳು ಯೋಜನೆ ರೂಪಿಸಿಕೊಂಡಿವೆ. 

5ನೇ ದಿನ ಸಂಪೂರ್ಣ ಮಳೆಗೆ ಆಹುತಿ; ಇಂಗ್ಲೆಂಡ್-ಭಾರತ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ
ಕ್ರಿಕೆಟ್

5ನೇ ದಿನ ಸಂಪೂರ್ಣ ಮಳೆಗೆ ಆಹುತಿ; ಇಂಗ್ಲೆಂಡ್-ಭಾರತ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

ಇಂಗ್ಲೆಂಡ್ ಮತ್ತು ಟೀಂ ಇಂಡಿಯಾ ನಡುವಿನ ಮೊದಲ ಪಂದ್ಯದಲ್ಲಿ ಭಾರತ ಗೆಲುವಿನ ಸನಿಹದಲ್ಲಿತ್ತು. ಆದರೆ ಐದನೇ ದಿನದಾಟ ಸಂಪೂರ್ಣವಾಗಿ ಮಳೆಗೆ ಆಹುತಿಯಾಗಿದ್ದರಿಂದ ಪಂದ್ಯ ಡ್ರಾನಲ್ಲಿ ಅಂತ್ಯವಾಯಿತು. 

ಮೊದಲ ಟೆಸ್ಟ್ ಪಂದ್ಯ: 4ನೇ ದಿನದಾಟದಂತ್ಯಕ್ಕೆ ಭಾರತ 52/1; ಪಂದ್ಯ ಗೆಲ್ಲಲು ಟೀಂ ಇಂಡಿಯಾಗೆ 157 ರನ್ ಬಾಕಿ!
ಕ್ರಿಕೆಟ್

ಮೊದಲ ಟೆಸ್ಟ್ ಪಂದ್ಯ: 4ನೇ ದಿನದಾಟದಂತ್ಯಕ್ಕೆ ಭಾರತ 52/1; ಪಂದ್ಯ ಗೆಲ್ಲಲು ಟೀಂ ಇಂಡಿಯಾಗೆ 157 ರನ್ ಬಾಕಿ!

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಕೊನೆ ದಿನ ಭಾರತಕ್ಕೆ ಗೆಲ್ಲಲು 157 ರನ್ ಹೊಡೆಯಬೇಕಿದೆ.

ಮೊದಲ ಟೆಸ್ಟ್ ಪಂದ್ಯ: ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 278 ರನ್ ಗಳಿಗೆ ಸರ್ವಪತನ; 95 ರನ್ ಗಳ ಮುನ್ನಡೆ
ಕ್ರಿಕೆಟ್

ಮೊದಲ ಟೆಸ್ಟ್ ಪಂದ್ಯ: ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 278 ರನ್ ಗಳಿಗೆ ಸರ್ವಪತನ; 95 ರನ್ ಗಳ ಮುನ್ನಡೆ

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 278 ರನ್ ಗಳಿಗೆ ಆಲೌಟ್ ಆಗಿದೆ.

ಅಭ್ಯಾಸದ ವೇಳೆ ತಲೆಗೆ ಗಾಯ, ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ನಿಂದ ಹೊರಗುಳಿದ ಮಯಾಂಕ್ ಅಗರ್ವಾಲ್
ಕ್ರಿಕೆಟ್

ಅಭ್ಯಾಸದ ವೇಳೆ ತಲೆಗೆ ಗಾಯ, ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ನಿಂದ ಹೊರಗುಳಿದ ಮಯಾಂಕ್ ಅಗರ್ವಾಲ್

ಟೀಂ ಇಂಡಿಯಾ ಆರಂಭಿಕ ಆಟಗಾರ, ಕನ್ನಡಿಗ ಮಯಾಂಕ್ ಅಗರ್ವಾಲ್ ಅವರು ನೆಟ್ಸ್‌ನಲ್ಲಿ ಅಭ್ಯಾಸ ಮಾಡುತ್ತಿದ್ದಾಗ ತಲೆಗೆ ಚೆಂಡು ಬಡಿದ ಕಾರಣ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ.

ಭಾರತ ವರ್ಸಸ್ ಇಂಗ್ಲೆಂಡ್: ಬೆರಳಿನ ಗಾಯದಿಂದಾಗಿ ಸರಣಿಯಿಂದ ಹೊರಗುಳಿದ ವಾಷಿಂಗ್ಟನ್ ಸುಂದರ್
ಕ್ರಿಕೆಟ್

ಭಾರತ ವರ್ಸಸ್ ಇಂಗ್ಲೆಂಡ್: ಬೆರಳಿನ ಗಾಯದಿಂದಾಗಿ ಸರಣಿಯಿಂದ ಹೊರಗುಳಿದ ವಾಷಿಂಗ್ಟನ್ ಸುಂದರ್

ಬ್ರಿಟನ್ ಪ್ರವಾಸದಲ್ಲಿರುವ ಟೀಂ ಇಂಡಿಯಾದ ಶಿಬಿರದಲ್ಲಿ ಗಾಯದ ಪಟ್ಟಿ ಬೆಳೆಯುತ್ತಲಿದೆ. ಕಾಲಿನ ಗಾಯದಿಂದಾಗಿ ಆರಂಭಿಕ ಬ್ಯಾಟ್ಸ್ ಮನ್ ಶುಬ್ಮನ್ ಗಿಲ್ ಸ್ವದೇಶಕ್ಕೆ ಮರಳಿದ ಬೆನ್ನಲ್ಲೇ ಇದೀಗ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಗಾಯದ ಸಮಸ್ಯೆಗೆ ತುತ್ತಾಗಿದ್ದಾರೆ.

ಯುರೋ 2020: ಪೆನಾಲ್ಟಿಯಲ್ಲಿ 3-2 ಗೋಲು ಗಳಿಸಿ ಇಂಗ್ಲೆಂಡ್ ಮಣಿಸಿದ ಇಟಲಿ 2ನೇ ಬಾರಿಗೆ ಯುರೋಪಿಯನ್ ಚಾಂಪಿಯನ್‌
ಕ್ರೀಡೆ

ಯುರೋ 2020: ಪೆನಾಲ್ಟಿಯಲ್ಲಿ 3-2 ಗೋಲು ಗಳಿಸಿ ಇಂಗ್ಲೆಂಡ್ ಮಣಿಸಿದ ಇಟಲಿ 2ನೇ ಬಾರಿಗೆ ಯುರೋಪಿಯನ್ ಚಾಂಪಿಯನ್‌

ಭಾನುವಾರ ತಡರಾತ್ರಿ ವೆಂಬ್ಲಿ ಸ್ಟೇಡಿಯಂನಲ್ಲಿ ನಡೆದ ಇಟಲಿ ಇಂಗ್ಲೆಂಡ್ ನಡುವಿನ ಪ್ರತಿಷ್ಠಿತ ಯೂರೋ ಕಪ್ ಫುಟ್ಬಾಲ್ ಫೈನಲ್ ನಲ್ಲಿ ಪೆನಾಲ್ಟಿಗಳ ನಂತರದಲ್ಲಿ  ಇಂಗ್ಲೆಂಡ್‌ ತಂಡವನ್ನು 3-2 ಗೋಲುಗಳಿಂದ ಸೋಲಿಸುವ ಮೂಲಕ ಇಟಲಿ ಯುಇಎಫ್‌ಎ ಯುರೋಪಿಯನ್ ಫುಟ್‌ಬಾಲ್ ಚಾಂಪಿಯನ್‌ಶಿಪ್ ಗೆದ್ದಿತು,

ಇಂಗ್ಲೆಂಡ್ ವಿರುದ್ಧದ ಟಿ20ಯಲ್ಲಿ ಅದ್ಭುತ ಕ್ಯಾಚ್ ಮೂಲಕ ಭಾರತದ ಹರ್ಲೀನ್ ಡಿಯೋಲ್ ಮೋಡಿ: ವಿಡಿಯೋ ವೈರಲ್!
ಕ್ರಿಕೆಟ್

ಇಂಗ್ಲೆಂಡ್ ವಿರುದ್ಧದ ಟಿ20ಯಲ್ಲಿ ಅದ್ಭುತ ಕ್ಯಾಚ್ ಮೂಲಕ ಭಾರತದ ಹರ್ಲೀನ್ ಡಿಯೋಲ್ ಮೋಡಿ: ವಿಡಿಯೋ ವೈರಲ್!

ಟೀಂ ಇಂಡಿಯಾ ಮಹಿಳಾ ಕ್ರಿಕೆಟ್ ತಂಡದ ಹರ್ಲೀನ್ ಡಿಯೋಲ್ ಶುಕ್ರವಾರ ರಾತ್ರಿ ಮೈದಾನದಲ್ಲಿ ಮಹೋನ್ನತ ಪ್ರಯತ್ನದ ನಂತರ ಹಿಡಿದ ಕ್ಯಾಚ್ ಒಂದು ಸಾಕಷ್ಟು ವೈರಲ್ ಆಗಿದೆ. ಇಂಗ್ಲೆಂಡ್ ನ ಅಮಿ ಜೋನ್ಸ್ ಅವರನ್ನು ಔಟ್ ಮಾಡಲು ಈ ಅದ್ಭುತ ಕ್ಯಾಚ್ ಹಿಡಿದಿದ್ದಾರೆ. ಅಲ್ಲದೆ ಈ ಮೂಲಕ ಇಂಗ್ಲೆಂಡ್ ಆಟಗಾರ್ತು ಅರ್ಧಶತಕ ಬಾರಿಸುವುದನ್ನು ತಪ್ಪಿಸಿದ್ದಾರೆ.