England

ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಹಂತಕ್ಕೆ ಇಂಗ್ಲೆಂಡ್
ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯಲ್ಲಿ ಎರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಇಂಗ್ಲೆಂಡ್ ಸೆಮಿಫೈನಲ್ ಹಂತಕ್ಕೆ ಲಗ್ಗೆ ಇಟ್ಟ ಮೊದಲ ತಂಡವಾಗಿದೆ...

ಐಸಿಸಿ ಚಾಂಪಿಯನ್ಸ್ ಟ್ರೋಫಿ: 48 ಓವರ್ ಆದರೂ ಪಾಕಿಸ್ತಾನಕ್ಕೆ 5 ರನ್ ಗಳ ಹೆಚ್ಚುವರಿ ರನ್ ಗುರಿ ನೀಡಿದ್ದೇಕೆ?
ಭಾನುವಾರದ ಪಂದ್ಯದಲ್ಲಿ ಭಾರತ ಗಳಿಸಿದ್ದು 319 ರನ್ ಗಳೇ ಆದರೂ ಪಾಕಿಸ್ತಾನಕ್ಕೆ 324 ರನ್ ಗಳ ಅಂದರೆ 5 ರನ್ ಗಳ ಹೆಚ್ಚುವರಿ ಗುರಿ ನೀಡಿದ್ದೇಕೆ ಎಂಬ ಅನುಮಾನಗಳು ಮೂಡಿದ್ದು, ಇದಕ್ಕೆ ಉತ್ತರ ಇಲ್ಲಿದೆ...

ಐಸಿಸಿ ಚಾಂಪಿಯನ್ಸ್ ಟ್ರೋಫಿ: ಪಾಕಿಸ್ತಾನದ ವೇಗಿ ವಹಾಬ್ ರಿಯಾಜ್ ಟೂರ್ನಿಯಿಂದ ಔಟ್!
ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾನುವಾರ ನಡೆದ ಭಾರತದ ವಿರುದ್ಧ ಪಂದ್ಯದ ವೇಳೆ ಗಾಯಗೊಂಡಿದ್ದ ಪಾಕಿಸ್ತಾನದ ವೇಗಿ ವಹಾಬ್ ರಿಯಾಜ್ ಟೂರ್ನಿಯಿಂದಲೇ ಹೊರಗುಳಿಯುವಂತಾಗಿದೆ.

ಐಸಿಸಿ ಚಾಂಪಿಯನ್ಸ್ ಟ್ರೋಫಿ: ಪಾಕ್ ವಿರುದ್ಧ ಸಿಡಿದೆದ್ದ ಯುವಿ "ಸ್ಫೋಟಕ" ದಾಖಲೆ!
ಮಿನಿ ವಿಶ್ವಕಪ್ ಮಹಾ ಸಮರ ಚಾಂಪಿಯನ್ಸ್ ಟ್ರೋಫಿಯ ಪಾಕಿಸ್ತಾನದ ವಿರುದ್ಧ ಪಂದ್ಯದಲ್ಲಿ ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸಮನ್ ಯುವರಾಜ್ ಸಿಂಗ್ ದಾಖಲೆಯೊಂದನ್ನು ಬರೆದಿದ್ದಾರೆ.

ಐಸಿಸಿ ಚಾಂಪಿಯನ್ಸ್ ಟ್ರೋಫಿ: ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ
ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು 124 ರನ್ ಗಳ ಅಂತರದಿಂದ (ಡಕ್ವರ್ಥ್ ಲೂಯಿಸ್ ನಿಯಮದಡಿ) ಬಗ್ಗುಬಡಿದ ಭಾರತ ಭರ್ಜರಿ ಗೆಲುವು ಸಾಧಿಸಿದೆ.

ಐಸಿಸಿ ಚಾಂಪಿಯನ್ಸ್ ಟ್ರೋಫಿ: ಕಳಪೆ ಆಟದಲ್ಲೂ ದಾಖಲೆ ಬರೆದ ಪಾಕ್ ಬೌಲರ್!
ಭಾರತದ ವಿರುದ್ಧ ನಡೆದ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಹೀನಾಯವಾಗಿ ಸೋತಿದ್ದು, ಇದೇ ಪಾಕ್ ತಂಡದ ಬೌಲರ್ ಒಬ್ಬ ಕಳಪೆ ಪ್ರದರ್ಶನದಲ್ಲೂ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

ಬಾಂಗ್ಲಾ ಮಣಿಸಿ ಚಾಂಪಿಯನ್ಸ್ ಟೂರ್ನಿಗೆ ಇಂಗ್ಲೆಂಡ್ ಶುಭಾರಂಭ
ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಬಾಂಗ್ಲಾದೇಶ ವಿರುದ್ಧ 8 ವಿಕೆಟ್ ಗಳಿಂದ ಜಯ ಗಳಿಸಿದ್ದು ಚಾಂಪಿಯನ್ಸ್ ಟ್ರೋಫಿಯಲ್ಲಿ...

ಮಿನಿ ವಿಶ್ವಕಪ್: ಇಂದಿನಿಂದ "ಐಸಿಸಿ ಚಾಂಪಿಯನ್ಸ್ ಟ್ರೋಫಿ" ಕ್ರಿಕೆಟ್ ಸಮರ
ಮಿನಿ ವಿಶ್ಪಕಪ್ ಎಂದೇ ಖ್ಯಾತಿ ಗಳಿಸಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಸಮರಕ್ಕೆ ವೇದಿಕೆ ಸಿದ್ಧವಾಗಿದ್ದು, ಇಂದು ಮಧ್ಯಾಹ್ನ ಅಧಿಕೃತವಾಗಿ ಟೂರ್ನಿಗೆ ಚಾಲನೆ ನೀಡಲಾಗುತ್ತದೆ.

ಐಸಿಸಿ ಚಾಂಪಿಯನ್ಸ್ ಟ್ರೋಫಿ: ಕ್ರಿಕೆಟ್ ಗೇಮ್ ಡೂಡಲ್ ಬಿಡಿಸಿದ ಗೂಗಲ್
ಮಿನಿ ವಿಶ್ಪಕಪ್ ಎಂದೇ ಖ್ಯಾತಿ ಗಳಿಸಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಮಹಾ ಸಮರಕ್ಕೆ ವೇದಿಕೆ ಸಿದ್ಧವಾಗಿರುವಂತೆಯೇ ಖ್ಯಾತ ಸರ್ಚ್ ಎಂಜಿನ್ ಗೂಗಲ್ ಕ್ರಿಕೆಟ್ ಗೇಮ್ ನ ಡೂಡಲ್ ಬಿಡಿಸಿದೆ.

