England

ಇಂಗ್ಲೆಂಡ್: ನೋ ಮೋರ್ ಎ ವಂಡರ್ ಲ್ಯಾಂಡ್! ಯುಎಇಯತ್ತ ಆಕರ್ಷಣೆ ಏಕೆ? (ಹಣಕ್ಲಾಸು)
ಅಂಕಣಗಳು

ಇಂಗ್ಲೆಂಡ್: ನೋ ಮೋರ್ ಎ ವಂಡರ್ ಲ್ಯಾಂಡ್! ಯುಎಇಯತ್ತ ಆಕರ್ಷಣೆ ಏಕೆ? (ಹಣಕ್ಲಾಸು)

ಯಾವುದೇ ದೇಶದಲ್ಲಿ ವಾಸಿಸುವ ಸಿರಿವಂತರು ಆ ದೇಶವನ್ನು ಬಿಡುವ ಮಾತನಾಡುತ್ತಾರೆ ಎಂದರೆ ಅದು ನಿಜಕ್ಕೂ ಉತ್ತಮ ಬೆಳವಣಿಗೆಯಲ್ಲ. (ಹಣಕ್ಲಾಸು-419)

ಕಳಪೆ ದಾಖಲೆ: ಒಂದೇ ಓವರ್ ನಲ್ಲಿ 43 ರನ್ ಚಚ್ಚಿಸಿಕೊಂಡ ಇಂಗ್ಲೆಂಡ್'ನ ವೇಗದ ಬೌಲರ್, ವಿಡಿಯೋ!
ಕ್ರಿಕೆಟ್

ಕಳಪೆ ದಾಖಲೆ: ಒಂದೇ ಓವರ್ ನಲ್ಲಿ 43 ರನ್ ಚಚ್ಚಿಸಿಕೊಂಡ ಇಂಗ್ಲೆಂಡ್'ನ ವೇಗದ ಬೌಲರ್, ವಿಡಿಯೋ!

ಲೀಸೆಸ್ಟರ್‌ಶೈರ್‌ನ ಲೂಯಿಸ್ ಕಿಂಬರ್ ರಾಬಿನ್ಸನ್ ಎಸೆತದಲ್ಲಿ ಐದು ಸಿಕ್ಸರ್ (ಮೂರು ನೋಬಾಲ್), ಮೂರು ಬೌಂಡರಿ ಮತ್ತು ಒಂದು ರನ್ ಬಾರಿಸಿ 43 ರನ್ ಗಳಿಸಿದರು.

T20 world cup: ಮಳೆಯಿಂದಾಗಿ ಇಂಗ್ಲೆಂಡ್-ಸ್ಕಾಟ್ ಲ್ಯಾಂಡ್ ಪಂದ್ಯ ರದ್ದು
ಕ್ರಿಕೆಟ್

T20 world cup: ಮಳೆಯಿಂದಾಗಿ ಇಂಗ್ಲೆಂಡ್-ಸ್ಕಾಟ್ ಲ್ಯಾಂಡ್ ಪಂದ್ಯ ರದ್ದು

ಮಂಗಳವಾರ (ಜೂ.04) ಕೆನ್ಸಿಂಗ್ ಟನ್ ಓವಲ್ ನಲ್ಲಿ ನಡೆಯಬೇಕಿದ್ದ ಇಂಗ್ಲೆಂಡ್-ಸ್ಕಾಟ್ ಲ್ಯಾಂಡ್ ನಡುವಿನ ಪಂದ್ಯ ಮಳೆಯ ಕಾರಣದಿಂದಾಗಿ ರದ್ದುಗೊಂಡಿತು.

IND vs ENG: ರೋಹಿತ್-ಶುಭ್‌ಮನ್ ಗಿಲ್ ಭರ್ಜರಿ ಶತಕ: 5ನೇ ಟೆಸ್ಟ್ ಪಂದ್ಯದಲ್ಲಿ ಭಾರತ ಮೇಲುಗೈ!
ಕ್ರಿಕೆಟ್

IND vs ENG: ರೋಹಿತ್-ಶುಭ್‌ಮನ್ ಗಿಲ್ ಭರ್ಜರಿ ಶತಕ: 5ನೇ ಟೆಸ್ಟ್ ಪಂದ್ಯದಲ್ಲಿ ಭಾರತ ಮೇಲುಗೈ!

ಧರ್ಮಶಾಲಾದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್‌ನಲ್ಲಿ ರೋಹಿತ್ ರ್ಮಾ ಮತ್ತು ಶುಭಮನ್ ಗಿಲ್ ಶತಕ ಸಿಡಿಸಿದ್ದು 5ನೇ ಟೆಸ್ಟ್ ಪಂದ್ಯದಲ್ಲಿ ಭಾರತ ಮೇಲುಗೈ ಸಾಧಿಸಿದೆ.

100 ವರ್ಷಗಳ ಕ್ರಿಕೆಟ್ ಇತಿಹಾಸದಲ್ಲಿ ಯಾರೂ ಮಾಡದ ಸಾಧನೆ ಮಾಡಿದ ಕುಲದೀಪ್ ಯಾದವ್
ಕ್ರಿಕೆಟ್

100 ವರ್ಷಗಳ ಕ್ರಿಕೆಟ್ ಇತಿಹಾಸದಲ್ಲಿ ಯಾರೂ ಮಾಡದ ಸಾಧನೆ ಮಾಡಿದ ಕುಲದೀಪ್ ಯಾದವ್

ಕುಲದೀಪ್ ಯಾದವ್ ಟೀಂ ಇಂಡಿಯಾ ಪರ ಅದ್ಭುತ ಬೌಲಿಂಗ್ ಮಾಡುವ ಮೂಲಕ ವಿಶೇಷ ಸ್ಥಾನ ಗಳಿಸಿದ್ದಾರೆ. ಕುಲದೀಪ್ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ 50 ವಿಕೆಟ್‌ಗಳನ್ನು ಪೂರೈಸಿದ್ದಾರೆ.

Ind vs Eng 5th Test: ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ; ಕನ್ನಡಿಗ ದೇವದತ್ ಪಡಿಕ್ಕಲ್‌ಗೆ ತಂಡದಲ್ಲಿ ಸ್ಥಾನ
ಕ್ರಿಕೆಟ್

Ind vs Eng 5th Test: ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ; ಕನ್ನಡಿಗ ದೇವದತ್ ಪಡಿಕ್ಕಲ್‌ಗೆ ತಂಡದಲ್ಲಿ ಸ್ಥಾನ

ಗುರುವಾರ ಇಲ್ಲಿ ನಡೆಯುತ್ತಿರುವ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ವಿರುದ್ಧ ಇಂಗ್ಲೆಂಡ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಭಾರತದ ಅನುಭವಿ ಆಫ್ ಸ್ಪಿನ್ನರ್ ಆರ್ ಅಶ್ವಿನ್ ಇಲ್ಲಿ ತಮ್ಮ 100ನೇ ಟೆಸ್ಟ್ ಪಂದ್ಯವನ್ನು ಆಡಲಿದ್ದಾರೆ.

4ನೇ ಟೆಸ್ಟ್: ಐದು ವಿಕೆಟ್ ಗಳಿಂದ ಇಂಗ್ಲೆಂಡ್ ಮಣಿಸಿ, ಸರಣಿ ಗೆದ್ದ ಭಾರತ!
ಕ್ರಿಕೆಟ್

4ನೇ ಟೆಸ್ಟ್: ಐದು ವಿಕೆಟ್ ಗಳಿಂದ ಇಂಗ್ಲೆಂಡ್ ಮಣಿಸಿ, ಸರಣಿ ಗೆದ್ದ ಭಾರತ!

ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ 5 ವಿಕೆಟ್ ಗಳಿಂದ ಗೆಲುವು ಸಾಧಿಸಿದ ಭಾರತ, ಸರಣಿಯನ್ನು ಕೈವಶ ಮಾಡಿಕೊಂಡಿದೆ.

ಭಾರತದ ನೆಲದಲ್ಲಿ ಇತಿಹಾಸ ಸೃಷ್ಟಿಸಿದ ಆರ್ ಅಶ್ವಿನ್, ಅನಿಲ್ ಕುಂಬ್ಳೆ ಹಿಂದಿಕ್ಕಿದ ಸ್ಪಿನ್ನರ್!
ಕ್ರಿಕೆಟ್

ಭಾರತದ ನೆಲದಲ್ಲಿ ಇತಿಹಾಸ ಸೃಷ್ಟಿಸಿದ ಆರ್ ಅಶ್ವಿನ್, ಅನಿಲ್ ಕುಂಬ್ಳೆ ಹಿಂದಿಕ್ಕಿದ ಸ್ಪಿನ್ನರ್!

ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯ ರಾಂಚಿಯಲ್ಲಿ ನಡೆಯುತ್ತಿದ್ದು ಈ ಪಂದ್ಯದಲ್ಲಿ ಟೀಂ ಇಂಡಿಯಾದ ದಿಗ್ಗಜ ಸ್ಪಿನ್ ಬೌಲರ್ ಆರ್ ಅಶ್ವಿನ್ ಇತಿಹಾಸ ಸೃಷ್ಟಿಸಿದ್ದಾರೆ.

4ನೇ ಟೆಸ್ಟ್: ಅಶ್ವಿನ್ ಗೆ 5 ವಿಕೆಟ್: ಇಂಗ್ಲೆಂಡ್ ಸರ್ವಪತನ, ಭಾರತಕ್ಕೆ ಗೆಲ್ಲಲು ಬೇಕಿದೆ 152 ರನ್!
ಕ್ರಿಕೆಟ್

4ನೇ ಟೆಸ್ಟ್: ಅಶ್ವಿನ್ ಗೆ 5 ವಿಕೆಟ್: ಇಂಗ್ಲೆಂಡ್ ಸರ್ವಪತನ, ಭಾರತಕ್ಕೆ ಗೆಲ್ಲಲು ಬೇಕಿದೆ 152 ರನ್!

ಟೀಂ ಇಂಡಿಯಾ ಗೆಲುವಿಗೆ ಇಂಗ್ಲೆಂಡ್ 192 ರನ್‌ಗಳ ಗುರಿ ನೀಡಿತ್ತು. ನಂತರ ಭಾರತ ಯಾವುದೇ ವಿಕೆಟ್ ನಷ್ಟವಿಲ್ಲದೆ 40 ರನ್ ಗಳಿಸಿದೆ. ನಾಲ್ಕನೇ ದಿನ ಭಾರತ ಗೆಲ್ಲಲು ಇನ್ನೂ 152 ರನ್ ಗಳಿಸಬೇಕಿದ್ದು ಭಾರತದ ಕೈಯಲ್ಲಿ 10 ವಿಕೆಟ್‌ಗಳಿವೆ.