England

ಭಾರತ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಆಟಗಾರರಿಂದ ಕೀಳು ಅಭಿರುಚಿ ಪ್ರದರ್ಶನ
ಮೊಹಾಲಿಯಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ 2ನೇ ದಿನದಾಟದಲ್ಲಿ ಇಂಗ್ಲೆಂಡ್ ಆಟಗಾರರು ಅತ್ಯಂತ ಕೀಳು ಅಭಿರುಚಿಯನ್ನು ಪ್ರಕಟಿಸಿ ಎಲ್ಲೆಡೆ ಟೀಕೆಗೆ ಗುರಿಯಾಗಿದ್ದಾರೆ...

3ನೇ ಟೆಸ್ಟ್: 417 ರನ್ ಗೆ ಭಾರತ ಆಲೌಟ್, 134 ರನ್ ಮುನ್ನಡೆ
ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯ ಮೊದಲ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 417 ರನ್ ಗಳಿಗೆ ಆಲೌಟ್ ಆಗಿದ್ದು 134 ರನ್ ಗಳ ಮುನ್ನಡೆ ಪಡೆದಿದೆ...

ಇಂಗ್ಲೆಂಡ್ ಆಟಗಾರನ ಜತೆ ವಿರಾಟ್ ಕೊಹ್ಲಿ ವಾಗ್ವಾದ
ಟೀಂ ಇಂಡಿಯಾ ಟೆಸ್ಟ್ ತಂಡದ ನಾಯಕನಾದ ಬಳಿಕ ಅಗ್ರೇಸಿವ್ ಆಟದಿಂದ ಕೊಂಚ ದೂರ ಉಳಿದಿದ್ದ ವಿರಾಟ್ ಕೊಹ್ಲಿ ಇದೀಗ ಮೊಹಾಲಿಯಲ್ಲಿ ನಡೆಯುತ್ತಿರುವ ಇಂಗ್ಲೆಂಡ್...

3ನೇ ಟೆಸ್ಟ್: ಮೊದಲ ಇನಿಂಗ್ಸ್ ನಲ್ಲಿ 8 ವಿಕೆಟ್ ನಷ್ಟಕ್ಕೆ 268 ರನ್ ಗಳಿಸಿದ ಇಂಗ್ಲೆಂಡ್
ಇಂಗ್ಲೆಂಡ್-ಟೀಂ ಇಂಡಿಯಾ ನಡುವಿನ 3ನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ 8 ವಿಕೆಟ್ ನಷ್ಟಕ್ಕೆ 268 ರನ್ ಗಳಿಸಿದೆ.

3ನೇ ಟೆಸ್ಟ್: ಅಲ್ಪಮೊತ್ತಕ್ಕೆ ಕುಸಿಯುವ ಭೀತಿಯಲ್ಲಿ ಇಂಗ್ಲೆಂಡ್ 215/6
ಇಂಗ್ಲೆಂಡ್-ಟೀಂ ಇಂಡಿಯಾ ನಡುವಿನ 3ನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ 6 ವಿಕೆಟ್ ನಷ್ಟಕ್ಕೆ 215 ರನ್ ಗಳಿಸಿ ಆಡುತ್ತಿದೆ...

ಟೀಂ ಇಂಡಿಯಾಗೆ ಮರಳಿದ ಭುವನೇಶ್ವರ್ ಕುಮಾರ್
ಬೆನ್ನು ನೋವಿನಿಂದ ಭಾರತ ತಂಡದಿಂದ ದೂರ ಉಳಿದಿದ್ದ ವೇಗಿ ಭುವನೇಶ್ವರ್ ಕುಮಾರ್ ಮತ್ತೆ ತಂಡಕ್ಕೆ ಮರಳಿದ್ದಾರೆ...

ಇಂಗ್ಲೆಂಡ್ ವಿರುದ್ಧ ಗೆಲುವು: ಬೌಲರ್ಗಳನ್ನು ಶ್ಲಾಘಿಸಿದ ವಿರಾಟ್ ಕೊಹ್ಲಿ
ವಿಶಾಖಪಟ್ಟಣಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧ ದ್ವಿತೀಯ ಪಂದ್ಯದಲ್ಲಿ ತಂಡ ಭರ್ಜರಿಯಾಗಿ ಜಯ ಗಳಿಸಿರುವುದಕ್ಕೆ ಕಾರಣರಾದ ಬೌಲರ್ ಗಳನ್ನು ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ...

'ಮುಯ್ಯಿಗೆ ಮುಯ್ಯಿ' ಟ್ವೀಟರ್ನಲ್ಲಿ ಜೇಮ್ಸ್ ಆಂಡರ್ಸನ್ ಕಾಲೆಳೆದ ವಿರೇಂದ್ರ ಸೆಹ್ವಾಗ್
ಒಂದೇ ಟೆಸ್ಟ್ ಪಂದ್ಯದ ಎರಡು ಇನ್ನಿಂಗ್ಸ್ ನಲ್ಲಿ ಮೊದಲ ಎಸೆತದಲ್ಲೇ ಔಟ್ ಆಗುವ ಆಟಗಾರರಿಗೆ ಕಿಂಗ್ ಪೇರ್ ಅಥವಾ ಗೋಲ್ಡನ್ ಪೇರ್ ಎಂದು ಕರೆಯಲಾಗುತ್ತದೆ...

ಮಾಧ್ಯಮಗಳ ವಿರುದ್ಧ ಹರಿಹಾಯ್ದ ಭಾರತದ ಸ್ಪಿನ್ನರ್ ಆರ್ ಅಶ್ವಿನ್
ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ನ ಮೊದಲ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ ದಿಢೀರ್ ಪತನ ಕಂಡಿದೆ. ಕೇವಲ 103 ರನ್ ಗಳಿಗೆ ಪ್ರಮುಖ 5 ವಿಕೆಟ್ ಗಳನ್ನು...

