English version

ಯಶ್ ನಟನೆಯ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್' ಚಿತ್ರದ ಇಂಗ್ಲಿಷ್ ಆವೃತ್ತಿಗೆ 17 ನಿಮಿಷ ಕತ್ತರಿ!; ಬಿಡುಗಡೆ ದಿನಾಂಕ ಘೋಷಣೆ
ಸಿನಿಮಾ ಸುದ್ದಿ

ಯಶ್ ನಟನೆಯ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್' ಚಿತ್ರದ ಇಂಗ್ಲಿಷ್ ಆವೃತ್ತಿಗೆ 17 ನಿಮಿಷ ಕತ್ತರಿ!; ಬಿಡುಗಡೆ ದಿನಾಂಕ ಘೋಷಣೆ

ಭಾರತದಾದ್ಯಂತದ ಚಿತ್ರಮಂದಿರಗಳಲ್ಲಿ ಈ ಚಿತ್ರದ ಇಂಗ್ಲಿಷ್ ಆವೃತ್ತಿ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಖಚಿತಪಡಿಸಿದೆ.

ಕನ್ನಡದಲ್ಲಿ ಅರ್ಜಿ ನಮೂನೆ- ಹೊಸ ವಿವಾದಕ್ಕೆ ನಾಂದಿ ಹಾಡಿದ SIR!
ರಾಜ್ಯ

ಕನ್ನಡದಲ್ಲಿ ಅರ್ಜಿ ನಮೂನೆ- ಹೊಸ ವಿವಾದಕ್ಕೆ ನಾಂದಿ ಹಾಡಿದ SIR!

ಕನ್ನಡ ಓದಲು- ಬರೆಯಲು ಬಾರದ ಕಾಸ್ಮೋಪಾಲಿಟನ್ ನಗರದಲ್ಲಿ, ಭಾಷಾ ತಡೆಗೋಡೆ ಅರ್ಹ ಮತದಾರರು ಈ ಪ್ರಕ್ರಿಯೆಯಲ್ಲಿ ಭಾಗವಹಿಸುವುದನ್ನು ನಿರುತ್ಸಾಹಗೊಳಿಸಬಹುದು ಎಂದು ವಿಮರ್ಶಕರ ಅಭಿಪ್ರಾಯವಾಗಿದೆ.

ಮಾರ್ಚ್ 1 ರಿಂದ ನೆಟ್‌ಫ್ಲಿಕ್ಸ್‌ನಲ್ಲಿ 'ಕಾಂತಾರ' ಇಂಗ್ಲಿಷ್ ಆವೃತ್ತಿ ಬಿಡುಗಡೆ
ಸಿನಿಮಾ ಸುದ್ದಿ

ಮಾರ್ಚ್ 1 ರಿಂದ ನೆಟ್‌ಫ್ಲಿಕ್ಸ್‌ನಲ್ಲಿ 'ಕಾಂತಾರ' ಇಂಗ್ಲಿಷ್ ಆವೃತ್ತಿ ಬಿಡುಗಡೆ

ಮೂಲತಃ ಕನ್ನಡದಲ್ಲಿ ಬಿಡುಗಡೆಯಾದ ಕಾಂತಾರ ಸಿನಿಮಾ ತಮಿಳು, ತೆಲುಗು, ಮಲಯಾಳಂ, ಹಿಂದಿ ಮತ್ತು ತುಳು ಭಾಷೆಗಳಿಗೆ ಡಬ್ ಆಗುವ ಮೂಲಕ ದೇಶದಾದ್ಯಂತ ಯಶಸ್ವಿಯಾದ ಪ್ಯಾನ್ ಇಂಡಿಯಾ ಚಲನಚಿತ್ರಗಳಲ್ಲಿ ಒಂದಾಯಿತು. ಇದೀಗ ಇಂಗ್ಲೀಷ್ ಆವೃತ್ತಿಯಲ್ಲಿ ಸಿನಿಮಾ ಬಿಡುಗಡೆಯಾಗಲಿದೆ.