ಸಿನಿಮಾ ಸುದ್ದಿಮಂಗಳಮುಖಿಯರ ಸಮಸ್ಯೆಗಳ ಕುರಿತು ಹೆಚ್ಚಿನ ಅರಿವು, ಪ್ರಶಸ್ತಿಯಿಂದ ಜವಾಬ್ದಾರಿ ಹೆಚ್ಚಿದೆ: ಸಂಚಾರಿ ವಿಜಯ್
62ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಡೆದ ನಟ ಸಂಚಾರಿ ವಿಜಯ್ ಹಾಗೂ ಅತ್ಯುತ್ತಮ ಪ್ರಸಾದನ ಪ್ರಶಸ್ತಿ ಪಡೆದ ನಾಗರಾಜು ಮತ್ತು ರಾಜು ಅವರಿಗೆ ಕನ್ನಡಪ್ರಭ.ಕಾಂ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು...