ರಾಜ್ಯಕೆಎಸ್ ಒಯುನಲ್ಲಿ ದಾಖಲಾತಿ ಪ್ರಮಾಣ ಹೆಚ್ಚಿಸಲು ಅಗತ್ಯ ಕ್ರಮ: ಅಶ್ವತ್ಥ ನಾರಾಯಣ
ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲಿ ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯುವವರ ಪ್ರಮಾಣ ಹೆಚ್ಚಿಸಲು ಅಗತ್ಯ ಕ್ರಮ ವಹಿಸುವ ಮೂಲಕ ಕಾರ್ಯಸೂಚಿ ರೂಪಿಸಲು ಉಪ ಮುಖ್ಯಮಂತ್ರಿ ಡಾ. ಸಿ.ಎನ್ ಅಶ್ವತ್ಥ ನಾರಾಯಣ ಸೂಚಿಸಿದ್ದಾರೆ.