ರಾಜ್ಯಮಾರ್ಚ್ 23ರಿಂದ ಏಪ್ರಿಲ್ 4 ರವರೆಗೆ ವೈರಮುಡಿ ಬ್ರಹ್ಮೋತ್ಸವ: ಸಚಿವ ಎನ್. ಚಲುವರಾಯಸ್ವಾಮಿ ನೇತೃತ್ವದಲ್ಲಿ ಪೂರ್ವ ಸಿದ್ಧತಾ ಸಭೆ!
ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಎನ್. ಚಲುವರಾಯಸ್ವಾಮಿ, ಉತ್ಸವದಲ್ಲಿ ಯಾವುದೇ ಲೋಪದೋಷಗಳಾಗದಂತೆ, ಭಕ್ತರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಮತ್ತು ಬಿಗಿ ಭದ್ರತೆ ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.