ರಾಜಕೀಯರಾಹುಲ್ ಗಾಂಧಿ ನೇತೃತ್ವದ 'ಭಾರತ್ ಜೋಡೋ ಯಾತ್ರೆ' ನಾಳೆ ರಾಜ್ಯ ಪ್ರವೇಶ; ಗುಂಡ್ಲುಪೇಟೆಯಲ್ಲಿ ಅದ್ಧೂರಿ ಸಿದ್ಧತೆ
ಮುಂಬರುವ ಕೆಲ ರಾಜ್ಯ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ಮತ್ತು ಹುಮ್ಮಸ್ಸು ತುಂಬಲು ದೇಶದ ಉದ್ದಗಲಕ್ಕೂ ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ 'ಭಾರತ್ ಜೋಡೋ ಯಾತ್ರೆ ನಾಳೆ ರಾಜ್ಯ ಪ್ರವೇಶಿಸಲಿದೆ.