ಸಿನಿಮಾ ಸುದ್ದಿಪ್ರಸಿದ್ಧ ಸ್ತ್ರೀರೋಗ ತಜ್ಞೆ ಡಾ. ಕಾಮಿನಿ ರಾವ್ ಸಿನಿಮಾ ನಿರ್ಮಾಣ ಕ್ಷೇತ್ರಕ್ಕೆ ಪ್ರವೇಶ
ಪ್ರಸೂತಿ ಮತ್ತು ಸ್ತ್ರಿರೋಗ ತಜ್ಞೆಯಾಗಿ ಹೆಸರು ಮಾಡಿ, ಪದ್ಮಶ್ರೀ ಸೇರಿದಂತೆ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಪುರಸ್ಕಾರಗಳನ್ನು ಪಡೆದಿರುವ ವೈದ್ಯೆ ಡಾ. ಕಾಮಿನಿ ಎ. ರಾವ್ ಮನರಂಜನಾ ಕ್ಷೇತ್ರಕ್ಕೆ ಕಾಲಿಟ್ಟಿದ್ದಾರೆ.