Entertainment Offbeat

ಜೀವನೋಪಾಯಕ್ಕಾಗಿ ತಮಿಳು ಕಲಿತೆ, ಕನ್ನಡ ನನ್ನ ಮಾತೃಭಾಷೆ: ರಜನಿಕಾಂತ್
ಜೀವನೋಪಾಯಕ್ಕಾಗಿ ನಾನು ತಮಿಳು ಭಾಷೆ ಕಲಿತೆ... ಆದರೆ ಕನ್ನಡವೇ ನನ್ನ ಮಾತೃಭಾಷೆ ಎಂದು ಸೂಪರ್ ಸ್ಚಾರ್ ರಜನಿಕಾಂತ್ ಶನಿವಾರ ಹೇಳಿದ್ದಾರೆ.

ಜೀವನ ನಿರ್ವಹಣೆಗೆ ಉಬರ್ ಟ್ಯಾಕ್ಸಿ ಚಾಲನೆ: ನಟ ಅಶ್ವಥ್ ಪುತ್ರ ಶಂಕರ್
ಕನ್ನಡದ ಖ್ಯಾತ ಹಿರಿಯ ನಟ ದಿವಂಗತ ಕೆಎಸ್ ಅಶ್ವಥ್ ಅವರ ಪುತ್ರ ನಟ ಶಂಕರ್ ಅಶ್ವಥ್ ಅವರು ಜೀವನ ನಿರ್ವಹಣೆಗೆ ಉಬರ್ ಟ್ಯಾಕ್ಸಿ ಚಲಾಯಿಸುತ್ತಿರುವುದಾಗಿ ಹೇಳಿದ್ದಾರೆ.

