ಕ್ರಿಕೆಟ್ವಿಶ್ವಕಪ್ 2023: ಭಾರತದ ವಿರುದ್ಧ ಹೀನಾಯ ಸೋಲು; ಸಂಪೂರ್ಣ ಶ್ರೀಲಂಕಾ ಕ್ರಿಕೆಟ್ ಮಂಡಳಿ ವಜಾ
ಐಸಿಸಿ ಏಕದಿನ ವಿಶ್ವಕಪ್ನಲ್ಲಿ ಭಾರತದ ವಿರುದ್ಧ ಶ್ರೀಲಂಕಾ ತಂಡವು ಹೀನಾಯ ಸೋಲು ಅನುಭವಿಸಿದ ನಂತರ ರಾಷ್ಟ್ರೀಯ ಕ್ರಿಕೆಟ್ ಮಂಡಳಿಯನ್ನು ವಜಾಗೊಳಿಸಿ ಶ್ರೀಲಂಕಾದ ಕ್ರೀಡಾ ಸಚಿವ ರೋಷನ್ ರಣಸಿಂಘೆ ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ.