entrance examination

ಮೇ 12 ರಂದು COMEDK UGet ಪರೀಕ್ಷೆ: ಏಪ್ರಿಲ್ 5 ಅರ್ಜಿ ಸಲ್ಲಿಕೆಗೆ ಕಡೆಯ ದಿನ!
ಕರ್ನಾಟಕದ 150 ಕ್ಕೂ ಹೆಚ್ಚು ಎಂಜಿನಿಯರಿಂಗ್ ಕಾಲೇಜುಗಳು ಮತ್ತು ದೇಶಾದ್ಯಂತ ಸುಮಾರು 50 ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳ ಪ್ರವೇಶಕ್ಕಾಗಿ ಕಾಮೆಡ್- ಕೆ, ಯುಜಿಇಟಿ ಹಾಗೂ ಯುನಿ-ಗೇಜ್ ಸಂಯೋಜಿತ ಪ್ರವೇಶ ಪರೀಕ್ಷೆ ಮೇ 12 ರಂದು ನಡೆಯಲಿದೆ.

ಐಐಟಿ ಪ್ರವೇಶ ಪರೀಕ್ಷೆ ಕೌನ್ಸೆಲಿಂಗ್ ಗೆ ನೀಡಿದ್ದ ತಡೆ ತೆರವುಗೊಳಿಸಿದ ಸುಪ್ರೀಂಕೋರ್ಟ್
ಪ್ರಮುಖ ಬೆಳವಣಿಗೆಯೊಂದರಲ್ಲಿ ಈ ಹಿಂದೆ ಐಐಟಿ ಪ್ರವೇಶ ಪರೀಕ್ಷೆಗೆ ನೀಡಲಾಗಿದ್ದ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ತೆರವುಗೊಳಿಸಿದೆ.

