ಬೆಂಗಳೂರಿನ ರಾಷ್ಟ್ರೀಯ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ ಶನಿವಾರ ಆಯೋಜಿಸಿರುವ ಪ್ರವೇಶ ಪರೀಕ್ಷೆಗಳಿಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ಶುಕ್ರವಾರ ನಿರಾಕರಿಸಿದೆ.