ರಾಜ್ಯಕಲಬುರಗಿಯಲ್ಲಿ ಉದ್ಯಮಶೀಲತಾ ಕೇಂದ್ರ ಸ್ಥಾಪನೆ: ಸಚಿವ ಪ್ರಿಯಾಂಕ್ ಖರ್ಗೆ
ಕಲ್ಯಾಣ ಕರ್ನಾಟಕದಾದ್ಯಂತ ಕೃಷಿ-ತಂತ್ರಜ್ಞಾನ, ಗ್ರಾಮೀಣ ನಾವೀನ್ಯತೆ ಮತ್ತು ಯುವಜನರಲ್ಲಿ ಉದ್ಯಮಶೀಲತೆ ಉತ್ತೇಜಿಸಲು 15 ಸಾವಿರ ಚದರ ಅಡಿ ವಿಸ್ತೀರ್ಣದ ಹೊಸ ನವೋದ್ಯಮ ಕೇಂದ್ರ ಮತ್ತು ಪ್ರಾಥಮಿಕ ಮಾದರಿ ಪ್ರಯೋಗಾಲಯ ಸ್ಥಾಪನೆಯಾಗಲಿದ್ದು, ಮುಂದಿನ ವರ್ಷದ ಜನವರಿಯಲ್ಲಿ ಕಾರ್ಯಾರಂಭ ಮಾಡಲಿದೆ.