ರಾಜಕೀಯಬಿಜೆಪಿಯ ರೌಡಿ ರಾಜಕೀಯದಿಂದ ರೌಡಿಗಳಿಗೆ ಪೊಲೀಸರೇ ಸೆಲ್ಯೂಟ್ ಹೊಡೆಯುವಂತಾಗಿದೆ: ಕಾಂಗ್ರೆಸ್ ಕಿಡಿ
ಈ ಹಿಂದೆ ರೌಡಿಗಳನ್ನು ಕಂಡರೆ ಪೊಲೀಸರು ಒದ್ದು ಎಳೆದು ತರುತ್ತಿದ್ದರು. ಆದರೆ, ಈಗ ಬಿಜೆಪಿಯ ರೌಡಿ ರಾಜಕೀಯದಿಂದಾಗಿ ಅದೇ ರೌಡಿಗಳಿಗೆ ಪೊಲೀಸರೇ ಸೆಲ್ಯೂಟ್ ಹೊಡೆಯುವಂತಾಗಿದೆ ಎಂದು ರಾಜ್ಯ ಕಾಂಗ್ರೆಸ್ ಬಿಜೆಪಿ ವಿರುದ್ಧ ಕಿಡಿಕಾರಿದೆ.