ಕೊರೋನಾ ಭೀತಿ ಹಿನ್ನೆಲೆಯಲ್ಲಿ ವಿಧಾನಸೌಧ, ವಿಕಾಸಸೌಧ, ಬಹುಮಹಡಿ ಕಟ್ಟಡಗಳಿಗೆ ಹಾಗೂ ರಾಜ್ಯ ನ್ಯಾಯಾಲಯಗಳಿಗೆ ಸಾರ್ವಜನಿಕರಿಗೆ ಷರತ್ತುಬದ್ಧ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.