ರಾಜ್ಯಹಂಪಿ ಪ್ರವೇಶಕ್ಕೆ ಕ್ಯೂಆರ್ ಕೋಡ್ನಿಂದ ಟಿಕೆಟ್: ಪ್ರವಾಸಿಗರಿಗೆ ಅನುಕೂಲ, ಹೇಗೆ ಕಾರ್ಯನಿರ್ವಹಿಸುತ್ತೆ?
ಪ್ರವಾಸಿಗರು ಪ್ರವೇಶ ಟಿಕೆಟ್ಗಾಗಿ ಸರತಿ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸಲು ಹಂಪಿ ವಿಶ್ವ ಪರಂಪರೆಯ ಪ್ರದೇಶ ನಿರ್ವಹಣಾ ಪ್ರಾಧಿಕಾರ (HWHAMA) ಮತ್ತು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ಇತ್ತೀಚೆಗೆ ಹಂಪಿಯಲ್ಲಿ ಡಿಜಿಟಲ್ ಕ್ಯೂಆರ್ ಕೋಡ್ ಟಿಕೆಟಿಂಗ್ ವ್ಯವಸ್ಥೆಯನ್ನು ಪರಿಚಯಿಸಿದೆ.