ವಾಣಿಜ್ಯಐಸಿಐಸಿಐ ಬ್ಯಾಂಕ್ ಸಾಲ ವಂಚನೆ ಪ್ರಕರಣ: ವಿಡಿಯೋಕಾನ್ ಸಂಸ್ಥಾಪಕ ವೇಣುಗೋಪಾಲ್ ಧೂತ್ ಬಂಧನ
2009 ಮತ್ತು 2011ರ ನಡುವೆ ಐಸಿಐಸಿಐ ಬ್ಯಾಂಕ್ನಿಂದ 3,000 ಕೋಟಿ ರೂಪಾಯಿಗೂ ಹೆಚ್ಚು ಸಾಲ ವಿತರಣೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ವಿಡಿಯೋಕಾನ್ ಸಮೂಹದ ಮಾಜಿ ಮುಖ್ಯಸ್ಥ ವೇಣುಗೋಪಾಲ್ ಧೂತ್ ಅವರನ್ನು ಸೋಮವಾರ ಬೆಳಗ್ಗೆ ಮುಂಬೈನಲ್ಲಿ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.