ರಾಜ್ಯಬೆಂಗಳೂರು: ಕಂಟೋನ್ಮೆಂಟ್ ರೈಲ್ವೆ ಕಾಲೋನಿಯಲ್ಲಿ 'ಬುಲ್ಡೋಜರ್' ಸದ್ದು; ಮರಗಳ ಮಾರಣಹೋಮ? ಪರಿಸರವಾದಿಗಳ ಆತಂಕ!
ರೈಲ್ವೆ ಕಂಟೋನ್ಮೆಂಟ್ ಕಾಲೋನಿಯಲ್ಲಿ 371 ಮರಗಳಿರುವ 8.61 ಎಕರೆ ಪ್ರದೇಶವನ್ನು ಜೀವ ವೈವಿಧ್ಯ ಪಾರಂಪರಿಕ ತಾಣ ಎಂದು ಘೋಷಿಸಿ ಮೂರು ತಿಂಗಳ ಹಿಂದೆ ಹೊರಡಿಸಿದ್ದ ಆದೇಶವನ್ನು ಸರ್ಕಾರ ವಾಪಸ್ ಪಡೆದಿದೆ.