ರಾಜ್ಯಪರಿಸರ ಸ್ನೇಹಿ ಗಣಪನ ಮೂರ್ತಿಯನ್ನು ಪೂಜಿಸಿ ಈ ಸುಂದರ ಪರಿಸರವನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸೋಣ ಅಲ್ಲವೇ?
ವಿವಿಧತೆಯಲ್ಲೂ ಏಕತೆಯನ್ನು ಹೊಂದಿರುವ ಈ ಭಾರತ ದೇಶದಲ್ಲಿ ಆಯಾಯಾ ಪ್ರದೇಶಗಳಿಗೆ ಅನುಗುಣವಾಗಿ ಗ್ರಾಮದೇವತೆ ಇಲ್ಲವೇ ದೇವರುಗಳು ಇದ್ದು ಅಲ್ಲಿಯ ರೀತಿ ರಿವಾಜುಗಳಿಗೆ ಅನುಗುಣವಾಗಿ ಶ್ರದ್ಧಾ ಭಕ್ತಿಗಳಿಂದ ಪೂಜೆ ಸಲ್ಲಿಸುವುದು ವಾಡಿಕೆ.