ದೇಶಪರಿಸರ, ಹವಾಮಾನ ಬದಲಾವಣೆ ಬಗ್ಗೆ ಸ್ಪಷ್ಟ ಮಾರ್ಗಸೂಚಿಯೊಂದಿಗೆ ಭಾರತ ಮುನ್ನಡೆಯುತ್ತಿದೆ: ಪ್ರಧಾನಿ ಮೋದಿ
ಸದ್ಯದ ಅಗತ್ಯತೆಗಳು ಮತ್ತು ಭವಿಷ್ಯದ ದೃಷ್ಟಿಗಳ ನಡುವೆ ಸಮತೋಲನ ಕಾಯ್ದುಕೊಳ್ಳುವುದರೊಂದಿಗೆ ಭಾರತವು ಪರಿಸರ ಸಂರಕ್ಷಣೆ ಮತ್ತು ಹವಾಮಾನ ಬದಲಾವಣೆಗೆ ಸ್ಪಷ್ಟ ಮಾರ್ಗಸೂಚಿಯೊಂದಿಗೆ ಮುನ್ನಡೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.