ದೇಶ'ಹಲ್ಲು ಕಿತ್ತ ಹಾವಂತಾಗಿದೆ ಪರಿಸರ ಕಾನೂನುಗಳು... ದಂಡ ಜಾರಿಗೊಳಸುತ್ತಿಲ್ಲ': ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ವಾಯು ಗುಣಮಟ್ಟ ಕುಸಿದು ವಾಯುಮಾಲೀನ್ಯ ಹೆಚ್ಚಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.