Eoin Morgan

'ಕಾಮೆಂಟರಿ ಮಾಡ್ಕೊಂಡೇ ಇರ್ಲಿ..': ವಿಶ್ವಕಪ್ ವಿಜೇತ ನಾಯಕನಿಗೆ CSK ಕೋಚ್ ಹುದ್ದೆ ಬೇಡ ಎಂದ Kris Srikkanth
ಸಿಎಸ್‌ಕೆಯೊಂದಿಗೆ ಈ ಹಿಂದೆ ನಂಟು ಹೊಂದಿದ್ದ ಭಾರತದ ಮಾಜಿ ಆರಂಭಿಕ ಆಟಗಾರ ಕೃಷ್ಣಮಾಚಾರಿ ಶ್ರೀಕಾಂತ್ ಅವರು ಮಾರ್ಗನ್ ಅವರನ್ನು ತಂಡದ ನೂತನ ಮುಖ್ಯ ಕೋಚ್ ಮಾಡುವ ಪ್ರಸ್ತಾಪವನ್ನು ತೀವ್ರವಾಗಿ ವಿರೋಧಿಸಿದ್ದಾರೆ.

ಎಲ್ಲ ಮಾದರಿಯ ಕ್ರಿಕೆಟ್ ಗೆ ಇಂಗ್ಲೆಂಡ್ ಮಾಜಿ ನಾಯಕ ಇಯಾನ್ ಮಾರ್ಗನ್ ವಿದಾಯ
2019ರ ವಿಶ್ವಕಪ್ ವಿಜೇತ ಇಂಗ್ಲೆಂಡ್ ತಂಡದ ಮಾಜಿ ನಾಯಕ ಇಯಾನ್ ಮಾರ್ಗನ್, ಎಲ್ಲ ಮಾದರಿಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ್ದಾರೆ. 36 ವರ್ಷದ ಐರ್ಲೆಂಡ್ ಮೂಲದ ಬ್ಯಾಟ್ಸ್‌ಮನ್ ನನ್ನು ಕಳೆದ ಜೂನ್‌ನಲ್ಲಿ ಇಂಗ್ಲೆಂಡ್ ತಂಡದ ಏಕದಿನ ನಾಯಕತ್ವದಿಂದ ಕೆಳಗಿಳಸಲಾಗಿತ್ತು. ಆಗಲೇ ವಿದಾಯದ ಮಾತುಗಳನ್ನಾಡಿದ್ದರು.

ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಇಂಗ್ಲೆಂಡ್ ತಂಡದ ನಾಯಕ ಇಯಾನ್ ಮೋರ್ಗಾನ್ ಗುಡ್ ಬೈ!
ಇಂಗ್ಲೆಂಡ್‌ನ ಕ್ರಿಕೆಟ್(ODI-T20) ತಂಡದ ನಾಯಕ ಇಯಾನ್ ಮೋರ್ಗಾನ್ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. 35 ವರ್ಷದ ಮೋರ್ಗನ್, ಟೀಂ ಇಂಡಿಯಾ ವಿರುದ್ಧದ ಸರಣಿಗೂ ಮುನ್ನವೇ...

ಐಪಿಎಲ್ 2021: ಮುಂಬೈ ಮಣಿಸಿದ್ದು ತಂಡದ ಮನೋಬಲ ಹೆಚ್ಚಿಸಿದೆ- ಮಾರ್ಗನ್
ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ಸಿಕ್ಕ ಗೆಲುವು ಮನೋಬಲವನ್ನು ವೃದ್ಧಿಸಿದೆ ಎಂದು ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಇಯಾನ್ ಮಾರ್ಗನ್ ಹೇಳಿದ್ದಾರೆ.

ಐಪಿಎಲ್ 2020: ಕೆಕೆಆರ್ ನಾಯಕತ್ವ ತ್ಯಜಿಸಿದ ದಿನೇಶ್ ಕಾರ್ತಿಕ್, ಇಯಾನ್ ಮಾರ್ಗನ್ ನೂತನ ನಾಯಕ
ವಿಕೆಟ್ ಕೀಪರ್- ಬ್ಯಾಟ್ಸ್ ಮನ್ ದಿನೇಶ್ ಕಾರ್ತಿಕ್ ಶುಕ್ರವಾರ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕತ್ವ ಸ್ಥಾನದಿಂದ ಕೆಳಗಿಳಿದಿದ್ದು, ಇಂಗ್ಲೆಂಡ್ ತಂಡದ ಉಪ ನಾಯಕ ಇಯಾನ್ ಮಾರ್ಗನ್ ಗೆ ಹಸ್ತಾಂತರಿಸಿದ್ದಾರೆ.

ಕೂಲ್ ಕ್ಯಾಪ್ಟನ್ ಎಂಎಸ್ ಧೋನಿಯ ದಾಖಲೆ ಮುರಿದ ಇಯಾನ್ ಮೋರ್ಗನ್
ಇಂಗ್ಲೆಂಡ್ ತಂಡದ ನಾಯಕ ಇಯಾನ್ ಮೋರ್ಗನ್ ಸೌತಾಂಪ್ಟನ್‌ನ ಏಗಾಸ್ ಬೌಲ್‌ನಲ್ಲಿ ನಡೆದ ಐರ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಭಾರತದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಎಂ.ಎಸ್. ಧೋನಿ ಹೆಸರಿನಲ್ಲಿದ್ದ ದಾಖಲೆ ಮುರಿದಿದ್ದಾರೆ.

ಚೊಚ್ಚಲ ವಿಶ್ವಕಪ್ ಗೆಲ್ಲಿಸಿಕೊಟ್ಟ ಬೆನ್ನಲ್ಲೇ ಇಂಗ್ಲೆಂಡ್ ತಂಡದ ನಾಯಕತ್ವಕ್ಕೆ ಇಯಾನ್ ಮಾರ್ಗನ್ ಗುಡ್ ಬೈ?
ಕ್ರಿಕೆಟ್ ಜನಕರು ಎಂದು ಕರೆಸಿಕೊಳ್ಳುವ ಇಂಗ್ಲೆಂಡ್‌ಗೆ ಚೊಚ್ಚಲ ಐಸಿಸಿ ವಿಶ್ವಕಪ್ ತಂದುಕೊಟ್ಟ ನಾಯಕ ಇಯಾನ್ ಮಾರ್ಗನ್ ಇದೀಗ ತಮ್ಮ ನಾಯಕತ್ವಕ್ಕೆ ಗುಡ್ ಬೈ ಹೇಳಲಿದ್ದಾರೆ.

ವಿಶ್ವಕಪ್‌ನಲ್ಲಿ ಒಂದೇ ಪಂದ್ಯದಲ್ಲಿ ಒಂದಲ್ಲ, ಎರಡಲ್ಲ ದಾಖಲೆ 17 ಸಿಕ್ಸ್; ಮೋರ್ಗನ್ ವಿಡಿಯೋ ವೈರಲ್!
ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಐಸಿಸಿ ವಿಶ್ವಕಪ್ ಟೂರ್ನಿ ದಿನಕ್ಕೊಂದು ದಾಖಲೆಗಳಿಗೆ ಸಾಕ್ಷಿಯಾಗುತ್ತಿದ್ದು, ಈ ಪಟ್ಟಿಗೆ ಇದೀಗ ಇಂಗ್ಲೆಂಡ್ ತಂಡದ ನಾಯಕ ಇಯಾನ್ ಮಾರ್ಗನ್ ಕೂಡ ಸೇರ್ಪಡೆಯಾಗಿದ್ದಾರೆ.

'ಇದು ನನ್ನ ಅನಿರೀಕ್ಷಿತ ಬ್ಯಾಟಿಂಗ್': ಸಿಕ್ಸರ್ ಗಳ ಮೂಲಕವೇ ದಾಖಲೆ ಬರೆದ ಇಂಗ್ಲೆಂಡ್ ನಾಯಕ ಮಾರ್ಗನ್!
ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಐಸಿಸಿ ವಿಶ್ವಕಪ್ ಟೂರ್ನಿ ದಿನಕ್ಕೊಂದು ದಾಖಲೆಗಳಿಗೆ ಸಾಕ್ಷಿಯಾಗುತ್ತಿದ್ದು, ಈ ಪಟ್ಟಿಗೆ ಇದೀಗ ಇಂಗ್ಲೆಂಡ್ ತಂಡದ ನಾಯಕ ಇಯಾನ್ ಮಾರ್ಗನ್ ಕೂಡ ಸೇರ್ಪಡೆಯಾಗಿದ್ದಾರೆ.

