ರಾಜ್ಯದಂಡ ಸಂಗ್ರಹಿಸಿದರೆ ಸಾಕೆ? ನಿಯಮ ಉಲ್ಲಂಘಿಸಿದವರ ವಿರುದ್ಧ ಎಫ್ಐಆರ್ ಏಕಿಲ್ಲ: ಬೆಳಗಾವಿ ಪೊಲೀಸ್ ಆಯುಕ್ತರ ವಿರುದ್ದ 'ಹೈ' ಗರಂ!
ಕೋವಿಡ್ ನಿಯಮ ಉಲ್ಲಂಘಿಸಿ ಜನವರಿ 17ರಂದು ಬೆಳಗಾವಿಯಲ್ಲಿ ನಡೆಸಿರುವ ಬಿಜೆಪಿ ಸಮಾವೇಶದ ಆಯೋಜಕರ ವಿರುದ್ಧ ಕ್ರಮ ಕೈಗೊಳ್ಳದಿರುವ ಬಗ್ಗೆ ಜಿಲ್ಲಾ ಪೊಲೀಸ್ ಆಯುಕ್ತರ ವಿರುದ್ಧ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತು.