Epilepsy

ಕಳೆದ 10 ವರ್ಷಗಳಲ್ಲಿ ನರ, ಮಾನಸಿಕ ರೋಗಿಗಳ ಸಂಖ್ಯೆ ಹೆಚ್ಚಳ: ಡಾ. ಕೆ.ಸುಧಾಕರ್
ಕಳೆದ 10 ವರ್ಷಗಳಿಂದ ಮಾನಸಿಕ, ನರರೋಗಗಳು, ಸ್ಟ್ರೋಕ್, ತಲೆನೋವಿನಿಂದ ನರಳುತ್ತಿರುವ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

ಮೂರ್ಛೆ ರೋಗ ಅಥವಾ ಎಪಿಲೆಪ್ಸಿಗೆ ಆಯುರ್ವೇದ ಚಿಕಿತ್ಸೆ... (ಕುಶಲವೇ ಕ್ಷೇಮವೇ)
ಮೆದುಳು ನಮ್ಮ ದೇಹದ ಮಹತ್ವಪೂರ್ಣ ಅಂಗ. ಮೆದುಳಿನಲ್ಲಿ ಉಂಟಾಗುವ ವಿದ್ಯುತ್ ತರಂಗಗಳ ಪ್ರವಾಹದಲ್ಲಿ ಒಮ್ಮೆಲೇ ಏರುಪೇರಾಗಿ ವೇಗವಾಗಿ ಬಿಡುಗಡೆಯಾಗುವ ತೀವ್ರಗತಿಯ ವಿದ್ಯುತ್ ತರಂಗಗಳಿಂದಾಗಿ ದೇಹದಲ್ಲಿ ಉಂಟಾಗುವ ಸೆಳೆತವೇ ಮೂರ್ಛೆ ರೋಗ.

