ಸಿನಿಮಾ ಸುದ್ದಿಪುರುಷ-ಮಹಿಳಾ ಕ್ರಿಕೆಟಿಗರಿಗೆ ಸಮಾನ ವೇತನ: ಚಿತ್ರೋದ್ಯಮ ಸಹ ಇದನ್ನು ಅನುಸರಿಸಬೇಕು- ನಟಿ ರಮ್ಯಾ
ಲಿಂಗ ತಾರತಮ್ಯ ಹೋಗಲಾಡಿಸುವ ನಿಟ್ಟಿನಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಗುರುವಾರ ಮಹತ್ವ ನಿರ್ಧಾರ ತೆಗೆದುಕೊಂಡಿದ್ದು, ತನ್ನ ಕೇಂದ್ರೀಯ ಗುತ್ತಿಗೆ ಪಡೆದ ಮಹಿಳಾ ಮತ್ತು ಪುರುಷ ಆಟಗಾರರಿಗೆ ಸಮಾನ ಪಂದ್ಯ...