ಕ್ರಿಕೆಟ್ಟಿ-20 ಕ್ರಿಕೆಟ್ನಲ್ಲಿ ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ರೋಹಿತ್ ಶರ್ಮಾ!
ರಾಂಚಿಯ ಜೆಎಸ್ಸಿಎ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ಭಾರತ-ನ್ಯೂಜಿಲೆಂಡ್ ನಡುವೆ ದ್ವಿತೀಯ ಟಿ20 ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರ ದಾಖಲೆಯೊಂದನ್ನು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಶುಕ್ರವಾರ ಸರಿಗಟ್ಟಿದ್ದಾರೆ.