ಕ್ರೀಡೆಏಷ್ಯನ್ ಗೇಮ್ಸ್ 2023: ಇತಿಹಾಸ ಬರೆದ ಈಕ್ವೇಸ್ಟ್ರಿಯನ್ ತಂಡ, 41 ವರ್ಷಗಳ ಬಳಿಕ ಕುದುರೆ ಸವಾರಿಯಲ್ಲಿ ಭಾರತಕ್ಕೆ ಚಿನ್ನ
ಏಷ್ಯನ್ ಗೇಮ್ಸ್ 2023 ಕ್ರೀಡಾಕೂಟದಲ್ಲಿ ಮಂಗಳವಾರ ಭಾರತ ಐತಿಹಾಸಿಕ ಸಾಧನೆ ಮಾಡಿದ್ದು ಈಕ್ವೇಸ್ಟ್ರಿಯನ್ ಅಥವಾ ಕುದುರೆ ಸವಾರಿಯಲ್ಲಿ ಬರೊಬ್ಬರಿ 41 ವರ್ಷಗಳ ಬಳಿಕ ಭಾರತ ತಂಡಕ್ಕೆ ಚಿನ್ನದ ಪದಕ ಲಭಿಸಿದೆ.