ರಾಜ್ಯಸಂಪತ್ತು-ಆಡಳಿತ ಎಲ್ಲರಿಗೂ ಸಮಾನವಾಗಿ ಹಂಚಿಕೆಯಾಗಬೇಕು; ಸಾಮಾಜಿಕ ನ್ಯಾಯಕ್ಕೆ ಸರ್ಕಾರ ಬದ್ಧ- ಸಿದ್ದರಾಮಯ್ಯ
ಬಸವಣ್ಣನವರು ಬೋಧಿಸಿದಂತೆ ಸಾಮಾಜಿಕ ನ್ಯಾಯದಲ್ಲಿ ನಾನು ನಂಬಿಕೆಯಿರಿಸಿದ್ದೇನೆ. ರಾಜಕೀಯ ಸ್ವಾತಂತ್ರ್ಯ ಆರ್ಥಿಕ ಹಾಗೂ ಸಾಮಾಜಿಕ ಸ್ವಾತಂತ್ರ್ಯದ ತಳಹದಿಯ ಮೇಲೆ ನಿಂತಿದೆ. ಶಿಕ್ಷಣ ಪಡೆದಾಗ ಮಾತ್ರ ಸಾಮಾಜಿಕ ಆರ್ಥಿಕ ಶಕ್ತಿ ದೊರಕಲು ಸಾಧ್ಯ ಎಂದು ಹೇಳಿದರು.