ದೇಶಗುಜರಾತ್: ಕೋವಿಡ್-19 ನಿರ್ಮೂಲನೆ ಪೂಜೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದ 46 ಜನರ ಬಂಧನ
ಕೊರೋನಾವೈರಸ್ ನಿಮೂರ್ಲನೆಗಾಗಿ ಗುಜರಾತಿನ ಗಾಂಧಿನಗರ ಜಿಲ್ಲೆಯ ಹಳ್ಳಿಯೊಂದರಲ್ಲಿ ಮೆರವಣಿಗೆಯಲ್ಲಿ ತೆರಳುತ್ತಿದ್ದ 46 ಮಂದಿಯನ್ನು ಪೊಲೀಸರು ಬಂಧಿಸಿರುವುದಾಗಿ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. ಕೆಲ ದಿನಗಳಲ್ಲಿ ಗುಜರಾತಿನಲ್ಲಿ ಇಂತಹ ಎರಡನೇ ಘಟನೆ ನಡೆದಿದೆ.