Erathquake

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪನ; ಕನಿಷ್ಠ 25 ಮಂದಿ ಸಾವು!
ಇಂಡೋನೇಷ್ಯಾದ ಅಕೇಹ್ ಪ್ರಾಂತ್ಯದಲ್ಲಿ ಸಂಭವಿಸಿದ ಪ್ರಬಲ ಭೂಕಂಪನದಿಂದಾಗಿ ಕನಿಷ್ಠ 25 ಮಂದಿ ಸಾವಿಗೀಡಾಗಿದ್ದು, ನೂರಾರು ಮಂದಿ ಅವಶೇಷಗಳಡಿ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ.

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪನ: 54ಕ್ಕೇರಿದ ಸಾವಿನ ಸಂಖ್ಯೆ!
ಇಂಡೋನೇಷ್ಯಾದ ಅಕೇಹ್ ಪ್ರಾಂತ್ಯದಲ್ಲಿ ಸಂಭವಿಸಿದ ಪ್ರಬಲ ಭೂಕಂಪನದಲ್ಲಿ ಮೃತಪಟ್ಟವರ ಸಂಖ್ಯೆ 54ಕ್ಕೇರಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

