Erdogan

ಕಾಶ್ಮೀರ ಕುರಿತು ಹೇಳಿಕೆ: ನಮ್ಮ ಸಮಗ್ರತೆ-ಸಾರ್ವಭೌಮತ್ವ ಕುರಿತ ಹೇಳಿಕೆಗಳನ್ನು ಸಹಿಸಲ್ಲ; ಟರ್ಕಿ ಅಧ್ಯಕ್ಷರ ವಿರುದ್ಧ ಭಾರತ ಗುಡುಗು
ಭಾರತದ ಆಂತರಿಕ ವಿಷಯಗಳ ಕುರಿತು ಇಂತಹ ಆಕ್ಷೇಪಾರ್ಹ ಹೇಳಿಕೆಗಳನ್ನು ನಾವು ಸಹಿಸುವುದಿಲ್ಲ. ಭಾರತದ ಪ್ರಾದೇಶಿಕ ಸಮಗ್ರತೆ ಮತ್ತು ಸಾರ್ವಭೌಮತ್ವದ ಕುರಿತು ಇಂತಹ ಅನಗತ್ಯ ಹೇಳಿಕೆಗಳು ಸ್ವೀಕಾರಾರ್ಹವಲ್ಲ. ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ.

UNGA ಭಾಷಣದಲ್ಲಿ ಮತ್ತೆ ಕಾಶ್ಮೀರ ವಿಷಯ ಕೆದಕಿದ ಟರ್ಕಿ ಅಧ್ಯಕ್ಷ ಎರ್ಡೋಗನ್
ಟರ್ಕಿಯ ಅಧ್ಯಕ್ಷ ರೆಸೆಪ್ ಎರ್ಡೋಗನ್ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಕಲಾಪದಲ್ಲಿ ಮತ್ತೆ ಕಾಶ್ಮೀರದ ವಿಷಯ ಕೆದಕಿದ್ದಾರೆ.

